Gold Price Today On 8th June 2026: ಆಭರಣ ಗ್ರಾಹಕರಿಗೆ ಗುಡ್‌ನ್ಯೂಸ್; ಚಿನ್ನ, ಬೆಳ್ಳಿ ದರದಲ್ಲಿ ಮತ್ತೆ ಭಾರಿ ಇಳಿಕೆ
Gold Silver Price Today: ಸೋಮವಾರ ಬೆಂಗಳೂರಿನಲ್ಲಿ ಬಂಗಾರದ ದರದಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 95 ರುಪಾಯಿ ಕಡಿಮೆಯಾಗಿದ್ದು, 13,905ಕ್ಕೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 104 ರುಪಾಯಿ ಅಗ್ಗವಾಗಿದ್ದು, 15,169 ರುಪಾಯಿ ಇದೆ.
ಕಾವ್ಯ ಗೌಡ (ಇನ್‌ಸ್ಟಾಗ್ರಾಮ್ ಚಿತ್ರ) -
ಬೆಂಗಳೂರು, ಜೂ. 8: ಬೆಲೆ ಇಳಿಕೆಯ ಮೂಲಕ ಜೂನ್ ಆರಂಭದಲ್ಲೇ ಗುಡ್‌ನ್ಯೂಸ್ ನೀಡಿದ್ದ ಚಿನ್ನ ಇಂದು ಕೂಡ ಮತ್ತೆ ಗ್ರಾಹಕರ ಮೊಗದಲ್ಲಿ ನಗು ಮೂಡಿಸಿದೆ (Gold Price Today On 8th June 2026). ಸೋಮವಾರ (ಜೂನ್ 8) ಬೆಂಗಳೂರಿನಲ್ಲಿ ಬಂಗಾರದ ದರದಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 95 ರುಪಾಯಿ ಕಡಿಮೆಯಾಗಿದ್ದು, 13,905ಕ್ಕೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 104 ರುಪಾಯಿ ಅಗ್ಗವಾಗಿದ್ದು, 15,169 ರುಪಾಯಿ ಇದೆ.
ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,11,240 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,39,050 ರುಪಾಯಿ ಹಾಗೂ 100 ಗ್ರಾಂಗೆ 13,90,500 ರುಪಾಯಿ ಪಾವತಿಸಬೇಕು. 24 ಕ್ಯಾರಟ್ 8 ಗ್ರಾಂ ಚಿನ್ನದ ಬೆಲೆ 1,21,352 ರುಪಾಯಿ, 10 ಗ್ರಾಂಗೆ 1,51,690 ರುಪಾಯಿ ಹಾಗೂ 100 ಗ್ರಾಂಗೆ 15,16,900 ರುಪಾಯಿ ಇದೆ.
ಚೆನ್ನೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,070 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,349 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,905 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,169 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,920 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,184 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,905 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,169 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,905 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,169 ರುಪಾಯಿ ಇದೆ.
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
ದರ ಪಟ್ಟಿ ಹೀಗಿದೆ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 14,070 ರುಪಾಯಿ | 15,349 ರುಪಾಯಿ |
| ಮುಂಬೈ | 13,905 ರುಪಾಯಿ | 15,169 ರುಪಾಯಿ |
| ದೆಹಲಿ | 13,920 ರುಪಾಯಿ | 15,184 ರುಪಾಯಿ |
| ಕೋಲ್ಕತ್ತಾ | 13,905 ರುಪಾಯಿ | 15,169 ರುಪಾಯಿ |
| ಹೈದರಾಬಾದ್ | 13,905 ರುಪಾಯಿ | 15,169 ರುಪಾಯಿ |
ಅಂಡಮಾನ್ ಸಮುದ್ರದಲ್ಲಿ ಬೃಹತ್ ಪ್ರಮಾಣದ ನೈಸರ್ಗಿಕ ಅನಿಲ ಪತ್ತೆ; ಭಾರತದ ಇಂಧನ ಕ್ಷೇತ್ರಕ್ಕೆ ಭಾರಿ ಬಲ
ಬೆಳ್ಳಿ ದರ
ಇತ್ತ ಬೆಳ್ಳಿ ದರವೂ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 260 ರುಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,600 ರುಪಾಯಿ ಹಾಗೂ 1 ಕೆಜಿಗೆ 2,60,000 ರುಪಾಯಿ ಪಾವತಿಸಬೇಕಾಗುತ್ತದೆ.
ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.