ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 9th April 2026: ಸ್ವರ್ಣ ಪ್ರಿಯರಿಗೆ ಗುಡ್‌ ನ್ಯೂಸ್‌; ಚಿನ್ನದ ದರದಲ್ಲಿ ಇಳಿಕೆ

ಚಿನ್ನದ ದರದಲ್ಲಿ ಇಂದೂ ಇಳಿಕೆ ಕಂಡು ಬಂದಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 215 ರೂ. ಇಳಿಕೆಯಾಗಿ 13,885 ರೂ. ಇದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 234 ರೂ. ಇಳಿಕೆಯಾಗಿ 15,148 ರೂ. ಇದೆ.

ಸ್ವರ್ಣ ಪ್ರಿಯರಿಗೆ ಗುಡ್‌ ನ್ಯೂಸ್‌; ಚಿನ್ನದ ದರದಲ್ಲಿ ಇಳಿಕೆ

ಚಿನ್ನದ ದರದಲ್ಲಿ ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Apr 9, 2026 1:30 PM

ಬೆಂಗಳೂರು: ಚಿನ್ನದ ದರದಲ್ಲಿ ಇಂದೂ ಇಳಿಕೆ ಕಂಡು ಬಂದಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 215 ರೂ. (Gold Price Today On 9th April 2026) ಇಳಿಕೆಯಾಗಿ 13,885 ರೂ. ಇದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 234 ರೂ. ಇಳಿಕೆಯಾಗಿ 15,148 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,11,080 ರೂ. ಇದ್ದರೆ, 10 ಗ್ರಾಂಗೆ ನೀವು 1,38,850 ರೂ. ಇದೆ. 100 ಗ್ರಾಂ ಚಿನ್ನಕ್ಕೆ ನೀವು 13,88,500 ರೂ. ಪಾವತಿಸಬೇಕು. 24 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,21,184 ರೂ. ಇದ್ದರೆ, 10 ಗ್ರಾಂ ಚಿನ್ನಕ್ಕೆ ನೀವು 1,51,480 ರೂ. ಪಾವತಿ ಮಾಡಬೇಕಾಗುತ್ತದೆ. 100 ಗ್ರಾಂಗೆ 15,14,800 ರೂ. ಪಾವತಿಸಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,885 ರೂ. 15,148 ರೂ.
ಮುಂಬೈ 13,885 ರೂ. 15,148 ರೂ.
ದೆಹಲಿ 13,885 ರೂ. 15,148 ರೂ.
ಕೋಲ್ಕತ್ತಾ 13,885 ರೂ. 15,148 ರೂ.
ಹೈದರಾಬಾದ್‌ 13,885 ರೂ. 15,148 ರೂ.

ಇತ್ತ ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 255 ರೂ.ಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,550 ರೂ. ಹಾಗೂ 1 ಕೆಜಿಗೆ 2,55,000 ರೂ. ಇದೆ.