ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today on 9th: ಚಿನ್ನದ ದರದಲ್ಲಿಂದು ಮತ್ತೆ ಏರಿಕೆ; ಬೆಲೆ ಇಲ್ಲಿದೆ ನೋಡಿ

ಚಿನ್ನದ ದರದಲ್ಲಿಂದು ಮತ್ತೆ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 95 ರೂ. ಏರಿಕೆ ಕಂಡು 13,255 ರೂ. ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 103 ರೂ. 14,460 ರೂ. ಆಗಿದೆ.

ಚಿನ್ನದ ದರದಲ್ಲಿಂದು ಮತ್ತೆ ಏರಿಕೆ; ಬೆಲೆ ಇಲ್ಲಿದೆ ನೋಡಿ

ಚಿನ್ನದ ದರದಲ್ಲಿಂದು ಏರಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Nov 9, 2026 11:51 AM

ಬೆಂಗಳೂರು: ಚಿನ್ನದ ದರದಲ್ಲಿಂದು ಮತ್ತೆ ಏರಿಕೆ ಕಂಡು ಬಂದಿದೆ. (Gold Price Today on 9th) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 95 ರೂ. ಏರಿಕೆ ಕಂಡು 13,255 ರೂ. ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 103 ರೂ. 14,460 ರೂ. ಆಗಿದೆ. 22 ಕ್ಯಾರಟ್‌ 8 ಗ್ರಾಂಗೆ 1,06,040 ರೂ ಹಾಗೂ 10 ಗ್ರಾಂಗೆ 1,32,550 ರೂ. ಇದ್ದರೆ, 100 ಗ್ರಾಂಗೆ ನೀವು 13,25,500 ರೂ. ನೀಡಬೇಕು. 24 ಕ್ಯಾರಟ್‌ 8 ಗ್ರಾಂಗೆ 1,15,680 ರೂ. ಇದ್ದರೆ, 10 ಗ್ರಾಂಗೆ ಚಿನ್ನಕ್ಕೆ 1,44,600 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 14,46,000 ರೂ. ಪಾವತಿ ಮಾಡಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,255 ರೂ. 14,460 ರೂ.
ಮುಂಬೈ 13,255 ರೂ. 14,460 ರೂ.
ದೆಹಲಿ 13,255 ರೂ. 14,460 ರೂ.
ಕೋಲ್ಕತಾ 13,255 ರೂ. 14,460 ರೂ.
ಹೈದರಾಬಾದ್‌ 13,255 ರೂ. 14,460 ರೂ.

ಇತ್ತ ಬೆಳ್ಳಿ ದರದಲ್ಲಿಯೂ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 205 ರೂಪಾಯಿ ಇದೆ. 10 ಗ್ರಾಂಗೆ 2,050 ರೂಪಾಯಿ ಮತ್ತು 1 ಕೆಜಿಗೆ 2,05,000 ರೂಪಾಯಿ ಇದೆ.