Gold Price Today On 9th March: ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ; ಇಳಿಕೆ ಕಂಡ ಬಂಗಾರ!
ಚಿನ್ನಕೊಳ್ಳುವವರಿಗೆ ಸಿಹಿ ಸುದ್ದಿ ದೊರಕಿದ್ದು, ಚಿನ್ನದ ಬೆಲೆಯಲ್ಲಿಂದು ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ 180 ರೂ. ಇಳಿಕೆಯಾಗಿ 14,820 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂಗೆ 196 ರೂ. ಇಳಿಕೆಯಾಗಿ 16,168 ರೂ. ಇದೆ.
ಚಿನ್ನದ ದರದಲ್ಲಿ ಇಳಿಕೆ (ಸಂಗ್ರಹ ಚಿತ್ರ) -
Vishakha Bhat Heggar
Mar 9, 2026 12:45 PM
ಬೆಂಗಳೂರು: ಚಿನ್ನಕೊಳ್ಳುವವರಿಗೆ ಸಿಹಿ ಸುದ್ದಿ ದೊರಕಿದ್ದು, ಚಿನ್ನದ ಬೆಲೆಯಲ್ಲಿಂದು ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 (Gold Price Today On 9th March) ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ 180 ರೂ. ಇಳಿಕೆಯಾಗಿ 14,820 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂಗೆ 196 ರೂ. ಇಳಿಕೆಯಾಗಿ 16,168 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,18,560 ರೂ. ಹಾಗೂ 10 ಗ್ರಾಂಗೆ ನೀವು 1,48,200 ರೂ. ಹಾಗೂ 100 ಗ್ರಾಂ ಚಿನ್ನಕ್ಕೆ ನೀವು 14,82,000 ರೂ. ಪಾವತಿ ಮಾಡಬೇಕು. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,29,344 ರೂ. ಹಾಗೂ 10 ಗ್ರಾಂಗೆ ನೀವು 1,61,680 ರೂ. ಮತ್ತು 100 ಗ್ರಾಂಗೆ ನೀವು 16,16,800 ರೂ. ಪಾವತಿ ಮಾಡಬೇಕು.
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 14,820 ರೂ. | 16,168 ರೂ. |
| ಮುಂಬೈ | 14,820 ರೂ. | 16,168 ರೂ. |
| ಹೈದರಾಬಾದ್ | 14,820 ರೂ. | 16,168 ರೂ. |
| ಕೋಲ್ಕತ್ತಾ | 14,820 ರೂ. | 16,168 ರೂ. |
ಬೆಳ್ಳಿ ದರದಲ್ಲಿಯೂ ಇಳಿಕೆ ಕಂಡು ಬಂದಿದೆ. ಒಂದು ಗ್ರಾಂ ಬೆಳ್ಳಿಗೆ ನೀವು ಬೆಲೆ 280 ರೂ. ಇದೆ. 10 ಗ್ರಾಂ ಬೆಳ್ಳಿಗೆ 2800 ರೂ. ಹಾಗೂ 1 ಕೆಜಿ ಬೆಳ್ಳಿಗೆ ನೀವು 280,000 ರೂಪಾಯಿ ಪಾವತಿಸಬೇಕು.