ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On August 26th 2026: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

Gold Rate Today: ಚಿನ್ನದ ಬೆಲೆಯಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಮಂಗಳವಾರ ಇಳಿಕೆಯಾಗಿದ್ದ ಚಿನ್ನದ ದರ ಬುಧವಾರ (ಆಗಸ್ಟ್‌ 26) ಅದೇ ರೀತಿ ಮುಂದುವರಿದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನ 15,010 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 16,375 ರುಪಾಯಿಗೆ ಇದೆ.

ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

ನಂದಿತ ಶ್ವೇತಾ (ಇನ್‌ಸ್ಟಾಗ್ರಾಮ್‌ ಚಿತ್ರ) -

Ramesh Ballamoole
Ramesh Ballamoole Aug 26, 2026 2:18 PM

ಬೆಂಗಳೂರು, ಆ. 26: ಚಿನ್ನದ ಬೆಲೆಯಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಮಂಗಳವಾರ ಇಳಿಕೆಯಾಗಿದ್ದ ಚಿನ್ನದ ದರ ಬುಧವಾರ (ಆಗಸ್ಟ್‌ 26) ಅದೇ ರೀತಿ ಮುಂದುವರಿದಿದೆ (Gold Price Today On August 26th 2026). ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನ 15,010 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 16,375 ರುಪಾಯಿಗೆ ಇದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,11,720 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,39,650 ರುಪಾಯಿ ಹಾಗೂ 100 ಗ್ರಾಂಗೆ 13,96,500 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,21,880 ರುಪಾಯಿ, 10 ಗ್ರಾಂಗೆ 1,52,350 ರುಪಾಯಿ ಹಾಗೂ 100 ಗ್ರಾಂಗೆ 15,23,500 ರುಪಾಯಿ ಇದೆ.

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 15,010 ರುಪಾಯಿ 16,375 ರುಪಾಯಿ
ಮುಂಬೈ 15,010 ರುಪಾಯಿ 16,375 ರುಪಾಯಿ
ದೆಹಲಿ 15,010 ರುಪಾಯಿ 16,375 ರುಪಾಯಿ
ಕೋಲ್ಕತಾ 15,010 ರುಪಾಯಿ 16,375 ರುಪಾಯಿ
ಹೈದರಾಬಾದ್‌ 15,010 ರುಪಾಯಿ 16,375 ರುಪಾಯಿ

ಬೆಳ್ಳಿ ದರ

ಇತ್ತ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 260 ರುಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,600 ರುಪಾಯಿ ಹಾಗೂ 1 ಕೆಜಿಗೆ 2,60,000 ರುಪಾಯಿ ಇದೆ.