Gold Price Today On August 28th 2026: ರಾಖಿ ಹಬ್ಬದಂದೇ ಸಿಕ್ತು ಸಿಹಿ ಸುದ್ದಿ; ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,320 ರುಪಾಯಿ ಇಳಿಕೆ
Gold Silver Rate Today: ಗುರುವಾರ ಇಳಿಕೆಯಾಗಿದ್ದ ಚಿನ್ನದ ದರ ಇಂದು ಮತ್ತೆ ಅಗ್ಗವಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 290 ರುಪಾಯಿ ಕಡಿಮೆಯಾಗಿ 14,650 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 316 ರುಪಾಯಿ ಇಳಿಕೆಯಾಗಿ15,982 ರುಪಾಯಿಗೆ ಬಂದಿದೆ.
ದಿಶಾ ಮದನ್ (ಇನ್‌ಸ್ಟಾಗ್ರಾಮ್ ಚಿತ್ರ) -
ಬೆಂಗಳೂರು, ಆ. 28: ದೇಶಾದ್ಯಂತ ರಾಖಿ ಹಬ್ಬದ ಸಂಭ್ರಮ ಜೋರಾಗಿದೆ. ಈ ಮಧ್ಯೆ ಆಭರಣ ಗ್ರಾಹಕರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಗುರುವಾರ ಇಳಿಕೆಯಾಗಿದ್ದ ಚಿನ್ನದ ದರ ಇಂದು (ಶುಕ್ರವಾರ) ಮತ್ತೆ ಅಗ್ಗವಾಗಿದೆ (Gold Price Today On August 28th 2026). ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 290 ರುಪಾಯಿ ಕಡಿಮೆಯಾಗಿ 14,650 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 316 ರುಪಾಯಿ ಇಳಿಕೆಯಾಗಿ15,982 ರುಪಾಯಿಗೆ ಬಂದಿದೆ.
ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,17,200 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,46,500 ರುಪಾಯಿ ಹಾಗೂ 100 ಗ್ರಾಂಗೆ 14,65,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್ 8 ಗ್ರಾಂ ಚಿನ್ನದ ಬೆಲೆ 1,27,856 ರುಪಾಯಿ, 10 ಗ್ರಾಂಗೆ 1,59,820 ರುಪಾಯಿ ಹಾಗೂ 100 ಗ್ರಾಂಗೆ 15,98,200 ರುಪಾಯಿ ಇದೆ.
ವಿವಿಧ ನಗರಗಳಲ್ಲಿನ ಚಿನ್ನದ ದರ
ದರ ಪಟ್ಟಿ ಹೀಗಿದೆ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 14,650 ರುಪಾಯಿ | 15,982 ರುಪಾಯಿ |
| ಮುಂಬೈ | 14,650 ರುಪಾಯಿ | 15,982 ರುಪಾಯಿ |
| ದೆಹಲಿ | 14,665 ರುಪಾಯಿ | 15,987 ರುಪಾಯಿ |
| ಕೋಲ್ಕತಾ | 14,650 ರುಪಾಯಿ | 15,982 ರುಪಾಯಿ |
| ಹೈದರಾಬಾದ್ | 14,650 ರುಪಾಯಿ | 15,982 ರುಪಾಯಿ |
ಚೆನ್ನೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,650 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,982 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,650 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,982 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,665 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,987 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,650 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,982 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,650 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,982 ರುಪಾಯಿ ಇದೆ.
ಹಬ್ಬದ ಸೀಸನ್‌ನಲ್ಲಿ ಸಕ್ಕರೆ ದರ ದಿಢೀರ್ ಏರಿಕೆ: ಎಥನಾಲ್ ನೀತಿ ಇದಕ್ಕೆ ಕಾರಣವೆ?
ಬೆಳ್ಳಿ ದರ
ಇತ್ತ ಬೆಳ್ಳಿ ದರದಲ್ಲಿಯೂ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 5 ರುಪಾಯಿ ಕಡಿಮೆಯಾಗಿದ್ದು 255 ರುಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,550 ರುಪಾಯಿ ಹಾಗೂ 1 ಕೆಜಿಗೆ 2,55,000 ರುಪಾಯಿ ಪಾವತಿಸಬೇಕು.