ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On October 27,2026: ಚಿನ್ನದ ದರದಲ್ಲಿಂದು ಕೊಂಚ ಏರಿಕೆ; ಬೆಲೆ ಇಲ್ಲಿದೆ ನೋಡಿ

ಚಿನ್ನದ ದರದಲ್ಲಿ ಇಂದು ಕೊಂಚ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 50 ರೂ. ಏರಿಕೆ ಕಂಡು ಬಂದಿದೆ. 13,135 ರೂಪಾಯಿಗೆ ಇದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 54 ರೂ. ಏರಿಕೆ ಕಂಡು ಬಂದಿದ್ದು, 14,329 ರೂಪಾಯಿಗೆ ತಲುಪಿದೆ.

ಚಿನ್ನದ ದರದಲ್ಲಿಂದು ಕೊಂಚ ಏರಿಕೆ;  ಬೆಲೆ ಇಲ್ಲಿದೆ ನೋಡಿ

ಚಿನ್ನದ ದರದಲ್ಲಿಂದು ಏರಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Oct 27, 2026 12:15 PM

ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೊಂಚ ಏರಿಕೆ ಕಂಡು ಬಂದಿದೆ. (Gold Price Today On October 27,2026) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 50 ರೂ. ಏರಿಕೆ ಕಂಡು ಬಂದಿದೆ. 13,135 ರೂಪಾಯಿಗೆ ಇದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 54 ರೂ. ಏರಿಕೆ ಕಂಡು ಬಂದಿದ್ದು, 14,329 ರೂಪಾಯಿಗೆ ತಲುಪಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,05,080 ರೂಪಾಯಿ, 10 ಗ್ರಾಂಗೆ 1,31,350 ರೂಪಾಯಿ ಹಾಗೂ 100 ಗ್ರಾಂಗೆ 13,13,500 ರೂಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,14,632 ರೂಪಾಯಿ, 10 ಗ್ರಾಂಗೆ 1,43,290 ರೂಪಾಯಿ ಹಾಗೂ 100 ಗ್ರಾಂಗೆ 14,32,900 ರೂಪಾಯಿ ಪಾವತಿಸಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,135 ರೂ 14,329 ರೂ
ಮುಂಬೈ 13,135 ರೂ 14,329 ರೂ
ದೆಹಲಿ 13,135 ರೂ 14,329 ರೂ
ಕೋಲ್ಕತಾ 13,135 ರೂ 14,329 ರೂ
ಹೈದರಾಬಾದ್‌ 13,135 ರೂ 14,329 ರೂ

ಇತ್ತ ಬೆಳ್ಳಿ ದರದಲ್ಲಿಯೂ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 220 ರೂಪಾಯಿಗೆ ಇದೆ. ಇನ್ನು 10 ಗ್ರಾಂಗೆ 2,200 ರೂಪಾಯಿ ಮತ್ತು 1 ಕೆಜಿಗೆ 2,20,000 ರೂಪಾಯಿ ಇದೆ.