ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On Sept 2nd 2026: ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ ನೋಡಿ

Gold Price Today On Sept 2nd 2026: ಚಿನ್ನದ ದರದಲ್ಲಿಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 190 ರೂ. ಇಳಿಕೆಯಾಗಿ 13,935 ರೂ. ಇದ್ದರೆ 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 207 ರೂ. ಇಳಿಕೆಯಾಗಿ, 15,202 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,11,480 ರೂ. ಇದ್ದರೆ, 10 ಗ್ರಾಂಗೆ ನೀವು 1,39,350 ರೂ. ಹಾಗೂ 100 ಗ್ರಾಂ ಚಿನ್ನಕ್ಕೆ ನೀವು 13,93,500 ರೂ. ಪಾವತಿ ಮಾಡಬೇಕಾಗುತ್ತದೆ.

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ ನೋಡಿ

ಚಿನ್ನದ ದರದಲ್ಲಿಂದು ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Sep 2, 2026 12:42 PM

ಬೆಂಗಳೂರು: ಚಿನ್ನದ ದರದಲ್ಲಿಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 190 ರೂ. ಇಳಿಕೆಯಾಗಿ 13,935 (Gold Price Today On Sept 2nd 2026) ರೂ. ಇದ್ದರೆ 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 207 ರೂ. ಇಳಿಕೆಯಾಗಿ, 15,202 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,11,480 ರೂ. ಇದ್ದರೆ, 10 ಗ್ರಾಂಗೆ ನೀವು 1,39,350 ರೂ. ಹಾಗೂ 100 ಗ್ರಾಂ ಚಿನ್ನಕ್ಕೆ ನೀವು 13,93,500 ರೂ. ಪಾವತಿ ಮಾಡಬೇಕಾಗುತ್ತದೆ. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,21,616 ರೂ. ಹಾಗೂ 10 ಗ್ರಾಂಗೆ 1,52,020 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 15,20,200 ರೂ. ಪಾವತಿ ಮಾಡಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,385 ರೂ. 15,677 ರೂ
ಮುಂಬೈ 14,385 ರೂ. 15,677 ರೂ
ದೆಹಲಿ 14,385 ರೂ. 15,677 ರೂ
ಕೋಲ್ಕತಾ 14,385 ರೂ. 15,677 ರೂ
ಹೈದರಾಬಾದ್‌ 14,385 ರೂ. 15,677 ರೂ

ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿ 245 ರೂ. ಇದ್ದರೆ. 10 ಗ್ರಾಂ ಬೆಳ್ಳಿಗೆ 2,450 ರೂ. ಹಾಗೂ 1 ಕೆಜಿಗೆ 2,45,000 ರೂ. ಪಾವತಿಸಬೇಕು.