ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On September 7th 2026: ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ

Gold Price Today On September 7th 2026: ಚಿನ್ನ ಕೊಳ್ಳುವವರಿಗೆ ಇಂದು ಕೊಂಚ ಹೊರೆ ಕಡಿಮೆಯಾಗಿದ್ದು, ಚಿನ್ನದ ದರದಲ್ಲಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 60 ರೂ. ಇಳಿಕೆಯಾಗಿ 14,130 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 65 ರೂ. ಇಳಿಕೆಯಾಗಿ 15,415 ರೂ. ಇದೆ.

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿಂದು ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Sep 7, 2026 10:52 AM

ಬೆಂಗಳೂರು: ಚಿನ್ನ ಕೊಳ್ಳುವವರಿಗೆ ಇಂದು ಕೊಂಚ ಹೊರೆ ಕಡಿಮೆಯಾಗಿದ್ದು, ಚಿನ್ನದ ದರದಲ್ಲಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ (Gold Price Today On September 7th 2026) ಚಿನ್ನದ ದರದಲ್ಲಿ 60 ರೂ. ಇಳಿಕೆಯಾಗಿ 14,130 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 65 ರೂ. ಇಳಿಕೆಯಾಗಿ 15,415 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,13,040 ರೂಪಾಯಿ ಆಗಿದ್ದರೆ, 10 ಗ್ರಾಂಗೆ 1,41,300 ರೂಪಾಯಿ ಹಾಗೂ 100 ಗ್ರಾಂಗೆ 14,13,000 ರೂಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,23, 320 ರೂಪಾಯಿ, 10 ಗ್ರಾಂಗೆ 1,54,150 ರೂಪಾಯಿ ಹಾಗೂ 100 ಗ್ರಾಂಗೆ 15,41,500 ರೂಪಾಯಿ ಇದೆ.

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,130 ರೂ. 15,415 ರೂ.
ಮುಂಬೈ 14,130 ರೂ. 15,415 ರೂ.
ದೆಹಲಿ 14,130 ರೂ. 15,415 ರೂ.
ಕೋಲ್ಕತಾ 14,130 ರೂ. 15,415 ರೂ.
ಹೈದರಾಬಾದ್‌ 14,130 ರೂ. 15,415 ರೂ.

ಇತ್ತ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 250 ರೂಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,500 ರೂಪಾಯಿ ಹಾಗೂ 1 ಕೆಜಿಗೆ 2,50,000 ರೂಪಾಯಿ ಪಾವತಿಸಬೇಕು.