ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Rate Today on 17th June 2026: ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಇಂದಿನ ಬೆಲೆ ಹೀಗಿದೆ

ಚಿನ್ನದ ಬೆಲೆಯಲ್ಲಿಂದು ಕೊಂಚ ಇಳಿಕೆಯಾಗಿದೆ. ಬುಧವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 25 ರೂ. ಇಳಿಕೆಯಾಗಿ 13,850 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ. ಇಳಿಕೆಯಾಗಿ 15,110 ರೂಪಾಯಿ ಕಂಡು ಬಂದಿದೆ.

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಇಂದಿನ ಬೆಲೆ ಹೀಗಿದೆ

ಚಿನ್ನದ ದರದಲ್ಲಿ ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Jun 17, 2026 12:56 PM

ಬೆಂಗಳೂರು: ಚಿನ್ನದ ಬೆಲೆಯಲ್ಲಿಂದು ಕೊಂಚ ಇಳಿಕೆಯಾಗಿದೆ. ಬುಧವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 25 ರೂ. ಇಳಿಕೆಯಾಗಿ 13,850 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ. ಇಳಿಕೆಯಾಗಿ 15,110 ರೂಪಾಯಿ ಕಂಡು (Gold Rate Today on 17th June 2026) ಬಂದಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,10,800ರೂ. ಇದ್ದರೆ, 10 ಗ್ರಾಂಗೆ 1,38,500 ರೂ. ಮತ್ತು 100 ಗ್ರಾಂ ಚಿನ್ನಕ್ಕೆ 13,85,000ರೂ. ಪಾವತಿ ಮಾಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,20,880 ರೂ. ಇದ್ದರೆ 10 ಗ್ರಾಂಗೆ ನೀವು 1,51,100ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 15,11,000ರೂ. ಪಾವತಿ ಮಾಡಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,850 ರೂ. 15,110 ರೂ
ಮುಂಬೈ 13,850 ರೂ. 15,110 ರೂ
ದೆಹಲಿ 13,850 ರೂ. 15,110 ರೂ
ಕೋಲ್ಕತ್ತಾ 13,850 ರೂ. 15,110 ರೂ
ಹೈದರಾಬಾದ್‌ 13,850 ರೂ. 15,110 ರೂ

ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 265 ರುಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,650 ರುಪಾಯಿ ಹಾಗೂ 1 ಕೆಜಿಗೆ 2,65,000 ರುಪಾಯಿ ಕಂಡು ಬಂದಿದೆ.