ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Rate Today on 26th June 2026: ಇಳಿಕೆಯಲ್ಲಿದ್ದ ಚಿನ್ನದ ದರದಲ್ಲಿಂದು ಕೊಂಚ ಇಳಿಕೆ

ಹಲವು ದಿನಗಳಿಂದ ಭಾರೀ ಇಳಿಕೆಯಲ್ಲಿದ್ದ ಚಿನ್ನದ ದರದಲ್ಲಿಂದು ಕೊಂಚ ಏರಿಕೆ ಕಂಡು ಬಂದಿದೆ. ಶುಕ್ರವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದಲ್ಲಿ 25 ರೂ. ಏರಿಕೆಯಾಗಿ 12,980 ರೂ ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ. ಏರಿಕೆಯಾಗಿ 14,160 ರೂ. ಇದೆ.

ಇಳಿಕೆಯಲ್ಲಿದ್ದ ಚಿನ್ನದ ದರದಲ್ಲಿಂದು ಕೊಂಚ ಇಳಿಕೆ

ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡಿದೆ(ಸಂಗ್ರಹ ಚಿತ್ರ) - -

Vishakha Bhat Heggar
Vishakha Bhat Heggar Jun 26, 2026 12:49 PM

ಬೆಂಗಳೂರು: ಹಲವು ದಿನಗಳಿಂದ ಭಾರೀ ಇಳಿಕೆಯಲ್ಲಿದ್ದ ಚಿನ್ನದ ದರದಲ್ಲಿಂದು ಕೊಂಚ ಏರಿಕೆ ಕಂಡು ಬಂದಿದೆ. ಶುಕ್ರವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ (Gold Rate Today on 26th June 2026) ಚಿನ್ನದಲ್ಲಿ 25 ರೂ. ಏರಿಕೆಯಾಗಿ 12,980 ರೂ ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ. ಏರಿಕೆಯಾಗಿ 14,160 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,03,840 ರೂ. ಇದ್ದರೆ, 10 ಗ್ರಾಂಗೆ 1,29,800 ರೂ. ಮತ್ತು 100 ಗ್ರಾಂ ಚಿನ್ನಕ್ಕೆ 12,98,000 ರೂ. ಪಾವತಿ ಮಾಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,13,280 ರೂ. ಇದ್ದರೆ 10 ಗ್ರಾಂಗೆ ನೀವು 1,41,600 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 14,16,000 ರೂ. ಪಾವತಿ ಮಾಡಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 12,980 ರೂ 14,160 ರೂ.
ಮುಂಬೈ 12,980 ರೂ 14,160 ರೂ.
ದೆಹಲಿ 12,980 ರೂ 14,160 ರೂ.
ಕೋಲ್ಕತಾ 12,980 ರೂ 14,160 ರೂ.
ಹೈದರಾಬಾದ್‌ 12,980 ರೂ 14,160 ರೂ.

ಬೆಳ್ಳಿ ದರದಲ್ಲಿ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 240 ರುಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,400 ರುಪಾಯಿ ಹಾಗೂ 1 ಕೆಜಿಗೆ 2,40,000 ರುಪಾಯಿ ಕಂಡು ಬಂದಿದೆ.