ವಿವಾದಾತ್ಮಕ ಹೇಳಿಕೆ: ಸಚಿವ ರೈ ವಿರುದ್ದ ದೂರು ದಾಖಲು

Posted In : ದಕ್ಷಿಣ ಕನ್ನಡ, ರಾಜ್ಯ

ಮಂಗಳೂರು: ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವ ರಮಾನಾಥ್ ರೈ ವಿರುದ್ಧ ದೂರು ದಾಖಲಾಗಿದೆ.

ಪ್ರಭಾಕರ್ ಭಟ್ ಕುರಿತು ಪ್ರಚೋದನಕಾರಿ ಮತ್ತು ಮಾನಹಾನಿ ಹೇಳಿಕೆ ನೀಡಿದ್ದಕ್ಕೆ ಸಚಿವ ರಮಾನಾಥ್ ರೈ ವಿರುದ್ಧ ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ದಿನೇಶ್ ಅಮ್ಟೂರು ಎಂಬವರು ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

12 − four =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Friday, 20.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ಪಂಚಮಿ, ಶುಕ್ರವಾರ, ನಿತ್ಯನಕ್ಷತ್ರ-ಮೃಗಶಿರಾ, ಯೋಗ-ಶೋಭನ, ಕರಣ-ಬವ

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

 

Friday, 20.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ಪಂಚಮಿ, ಶುಕ್ರವಾರ, ನಿತ್ಯನಕ್ಷತ್ರ-ಮೃಗಶಿರಾ, ಯೋಗ-ಶೋಭನ, ಕರಣ-ಬವ

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

Back To Top