ಕಾಂಗ್ರೆಸ್ ಕಾರ್ಯಕರ್ತನಿಗೆ ಹೃದಯಾಘಾತ

Posted In : ರಾಜ್ಯ, ರಾಯಚೂರು

ರಾಯಚೂರು: ನಗರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದಲ್ಲಿ ಪಕ್ಷದ ಕಾರ್ಯಕರ್ತನೋರ್ವ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಯಾದಗಿರಿ ಜಿಲ್ಲೆ ಹುಲಿಕಲ್ ಗ್ರಾಮದ ಶಿವಣ್ಣ (60 ಮೃತಪಟ್ಟಿದ್ದು, ಶಿವಣ್ಣ ಮೃತಪಟ್ಟು ಅರ್ಧ ಗಂಟೆಯಾದರೂ ಈ ಬಗ್ಗೆ ಪೊಲೀಸರು ಯಾವುದೇ ಕಾಳಜಿ ವಹಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.

Leave a Reply

Your email address will not be published. Required fields are marked *

5 × 5 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top