About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ
Trending

ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿಲ್ಲಯೇ ಇಲ್ಲ: ಯಡಿಯೂರಪ್ಪ

ದೆಹಲಿ: ನಾವು ಯಾವುದೇ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿಲ್ಲ. ಮುಖ್ಯಮಂತ್ರಿ ಅವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ನಾವು ಯಾವುದೇ ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ಸಂಪರ್ಕಿಸಿಲ್ಲ. ಜೆಡಿಎಸ್ ನಾಯಕರೇ ಸರಕಾರ ಉಳಿಸಲು ನಮ್ಮ ಶಾಸಕರನ್ನು ಸಂಪರ್ಕಿಸಿದ್ದಾರೆ. ಅಲ್ಲದೆ ಸಾಕಷ್ಟು ಹಣದ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿದ್ರು

ಲೋಕಸಭಾ ಚುನಾವಣೆಯಲ್ಲಿ ನಾವು 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಪ್ಲಾನ್ ಮಾಡಿಕೊಂಡಿದ್ದೇವೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಾವು ದೆಹಲಿಯಲ್ಲಿ ರಣತಂತ್ರ ರೂಪಿಸಿದ್ದೇವೆ. ಈ ಕಾರಣಕ್ಕೆ ದೆಹಲಿಗೆ ಬಂದಿದ್ದೇವೆಯೇ ಹೊರತು ಬೇರೆ ಉದ್ದೇಶವಿಲ್ಲ ಎಂದು ತಿಳಿಸಿದರು.

Tags

Related Articles

Leave a Reply

Your email address will not be published. Required fields are marked *

Language
Close