About Us Advertise with us Be a Reporter E-Paper

Breaking NewsUncategorizedರಾಜ್ಯ

ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರೊಟೆಸ್ಟ್: ಜಿ.ಪರಮೇಶ್ವರ್

ಬೆಂಗಳೂರು: ಶೀಘ್ರದಲ್ಲೇ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಮಾಡಲಿದೆ ಎಂದು ಡಿಸಿಎಂ ಜಿ.ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ 21 ಬಾರಿ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆಯಾಗಿದೆ. ಇದರಿಂದ ಸಾರ್ವಜನಿಕರಿಗೆ ಅನಗತ್ಯ ಹೊರೆಯಾಗಿದೆ. ಸತತ 10 ದಿನಗಳಿಂದ ತೈಲ ಬೆಲೆ ಏರಿಕೆ ಕಂಡಿದೆ. ಹೀಗಾಗಿ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.

Tags

Related Articles

Leave a Reply

Your email address will not be published. Required fields are marked *

Language
Close