Chikkanayakanahalli Accident: ಮದ್ಯ ಸಾಗಿಸುತ್ತಿದ್ದ ವಾಹನ ಪಲ್ಟಿ
ಹಂದನಕೆರೆ ಹೋಬಳಿಯ ಗೋಪಾಲಪುರದ ಕೆರೆಕೋಡಿ ಸಮೀಪ ಮದ್ಯ ಸಾಗಿಸುತ್ತಿದ್ದ ವಾಹನ ಮಗುಚಿ ಬಿದ್ದಿದೆ. ಆಯತಪ್ಪಿ ಕೆಳಕ್ಕೆ ಉರುಳಿದ್ದರಿಂದ ವಾಹನದಲ್ಲಿದ್ದ ನೂರಾರು ಮದ್ಯದ ಬಾಕ್ಸ್ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಇದನ್ನು ಗಮನಿಸಿದ ಸ್ಥಳಿಯರು ಮದ್ಯದ ಬಾಕ್ಸ್ ಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಹಾಸನದಿಂದ ಚಳ್ಳಕೆರೆಗೆ ಮದ್ಯದ ಬಾಕ್ಸ್ ಸಾಗಣೆ ಮಾಡುವ ವೇಳೆ ಈ ಅವಘಡ ಸಂಭವಿಸಿದೆ


ಚಿಕ್ಕನಾಯಕನಹಳ್ಳಿ : ಹಂದನಕೆರೆ ಹೋಬಳಿಯ ಗೋಪಾಲಪುರದ ಕೆರೆಕೋಡಿ ಸಮೀಪ ಮದ್ಯ ಸಾಗಿಸುತ್ತಿದ್ದ ವಾಹನ ಮಗುಚಿ ಬಿದ್ದಿದೆ. ಆಯತಪ್ಪಿ ಕೆಳಕ್ಕೆ ಉರುಳಿದ್ದರಿಂದ ವಾಹನದಲ್ಲಿದ್ದ ನೂರಾರು ಮದ್ಯದ ಬಾಕ್ಸ್ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಇದನ್ನು ಗಮನಿಸಿದ ಸ್ಥಳಿಯರು ಮದ್ಯದ ಬಾಕ್ಸ್ ಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಹಾಸನದಿಂದ ಚಳ್ಳಕೆರೆಗೆ ಮದ್ಯದ ಬಾಕ್ಸ್ ಸಾಗಣೆ ಮಾಡುವ ವೇಳೆ ಈ ಅವಘಡ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಸಂಬAಧಪಟ್ಟ ಅಧಿಕಾರಿಗಳು ಆಗಮಿಸಿ ವಾಹನದಲ್ಲಿದ್ದ ಹಾಗು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಮದ್ಯದ ಬಾಕ್ಸ್ ಗಳನ್ನು ಬೇರೆ ವಾಹನಕ್ಕೆ ವರ್ಗಾಯಿಸುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.
ಇದನ್ನೂ ಓದಿ: Crime News: ಗುರುಗ್ರಾಮ ಮೇದಾಂತ ಆಸ್ಪತ್ರೆಯ ವೆಂಟಿಲೇಟರ್ನಲ್ಲಿ ಮಹಿಳೆ ಮೇಲೆ ಡಿಜಿಟಲ್ ರೇಪ್; ಹಾಗೆಂದರೇನು? ಇಲ್ಲಿದೆ ವಿವರ
ಘಟನೆಗೆ ನಿಖರ ಮತ್ತು ಸ್ಪಷ್ಟ ಮಾಹಿತಿ ಪಡೆಯಲು ಉಪ ಅಬಕಾರಿ ನಿರೀಕ್ಷಕಿ ಆಶಾ ಅವರನ್ನು 8105865336 ಈ ಪೋನ್ ಸಂಖ್ಯೆ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದಾಗ ಒಳ ಬರುವ ಕರೆ ಯನ್ನು ನಿಷ್ಕಿçಯಗೊಳಿಸಲಾಗಿದೆ ಎಂಬ ಮಾಹಿತಿ ಕೇಳಿಬಂದಿತು ಅಂದರೆ ಗ್ರಾಹಕರು ರಿಚಾರ್ಚ್ ಮಾಡಿಸಿರುವುದಿಲ್ಲ. ತನಿಖಾ ವರದಿಯ ನಂತರ ಮದ್ಯ ಅಬಕಾರಿ ಇಲಾಖೆಯದ್ದೊ ಅಥವಾ ಖಾಸಗಿಯದ್ದೊ ಸ್ಪಷ್ಟವಾಗಲಿದೆ.