About Us Advertise with us Be a Reporter E-Paper

Breaking Newsರಾಜ್ಯ

ಅಪಾಯದಲ್ಲಿದ್ದ 20ಕ್ಕೂ ಹೆಚ್ಚು ಮೀನುಗಾರರ ರಕ್ಷಣೆ

ಕಾರವಾರ: ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿ ಬಳಿಕ ಅಪಾಯಕ್ಕೆ ಸಿಲುಕಿದ್ದ 20ಕ್ಕೂ ಹೆಚ್ಚುಮೀನುಗಾರರನ್ನು ಭಾರತೀಯ ತಟರಕ್ಷಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದಿಂದ, ಕರ್ನಾಟಕ-ಗೋವಾದ ಪೊಳೆಂ ಗಡಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಯಶ್ವರ್ಧನ್ ಎಂಬ ಬೋಟ್ ತಾಂತ್ರಿಕ ದೋಷದಿಂದ ಅಪಾಯಕ್ಕೆ ಸಿಲುಕಿತ್ತು. ಕೂಡಲೇ ಸ್ಥಳೀಯ ಮೀನುಗಾರರಾದ ಘನಾಶ್ಯಾಮ್ ಎಂಬುವವರು ಕೋಸ್ಟ್ ಗಾರ್ಡ್ ಕಚೇರಿಗೆ ಮಾಹಿತಿ ನೀಡಿ, ಸಹಾಯ ಕೋರಿದ್ದರು. ಅದರಂತೆ ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ)ನ ಐಸಿಜಿಎಸ್ ಸಿ -155 ಗಸ್ತು ಬೋಟ್ ಮೂಲಕ ಕಾರ್ಯಾಚರಣೆಗೆ ಇಳಿದ ಸಿಬ್ಬಂದಿ ಬೋಟ್ ನಲ್ಲಿದ್ದ 20ಕ್ಕೂ ಹೆಚ್ಚು ಮೀನುಗಾರರನ್ನು ರಕ್ಷಿಸಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close