Sri Ganesh Tel

ಕೇಂದ್ರ ಸಚಿವ ಹೆಗಡೆ ವಿರುದ್ದ ಪ್ರಕರಣ ದಾಖಲು

Posted In : ಮೈಸೂರು, ರಾಜ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಳಗಾವಿಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲಾಗಿದೆ.

ಸಚಿವ ಹೆಗಡೆಯವರು ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಸಿಎಂ ವಿರುದ್ಧ ಅವಹೇಳನ ರಿಯಾಗಿ ಮಾತನಾಡಿದ್ದರು. ಆದರೆ ಉದ್ದೇಶಪೂರ್ವಕವಾಗಿಯೇ ಅವಮಾನ ಮಾಡಿ ದ್ದಾರೆ ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಿ.ಜೆ.ವಿಜಯ ಕುಮಾರ್ ಮೈಸೂರಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿ ದ್ದಾರೆ.

ದೂರು ಸ್ವೀಕರಿಸಿದ ನ್ಯಾಯಾಲಯ, ಸಚಿವರ ವಿರುದ್ಧ ದೂರು ದಾಖಲಿಸುವಂತೆ ಆದೇ ಶಿಸಿ ಮೈಸೂರಿನ ದೇವರಾಜ ಠಾಣೆಗೆ ಪ್ರಕರಣ ವರ್ಗಾಯಿಸಿದೆ.  ಪ್ರಕರಣ ಬೆಳಗಾವಿಯ ಕಿತ್ತೂರಿನಲ್ಲಿ ನಡೆದಿರುವುದರಿಂದ ದೂರನ್ನು ಅಲ್ಲಿನ ಠಾಣೆಗೆ ವರ್ಗಾಯಿಸ ಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಸುಬ್ರಹ್ಮಣ್ಯೇಶ್ವರ ರಾವ್ ತಿಳಿಸಿದ್ದಾರೆ.

One thought on “ಕೇಂದ್ರ ಸಚಿವ ಹೆಗಡೆ ವಿರುದ್ದ ಪ್ರಕರಣ ದಾಖಲು

Leave a Reply

Your email address will not be published. Required fields are marked *

thirteen − 3 =

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

 

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

Back To Top