ಮೂರು ಲಕ್ಷ ರು. ಡ್ರಗ್ಸ್ ವಶ: ವಿದೇಶಿಗನ ಬಂಧನ

Posted In : ಬೆಂಗಳೂರು

ಬೆಂಗಳೂರು: ನಗರದಲ್ಲಿ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಬಂಧಿತ ನೈಜೀರಿಯಾದ ಫೆಲಿಕ್ಸ್ ಎಂದು ತಿಳಿದುಬಂದಿದೆ. ಕಾಲೇಜು ವಿದ್ಯಾ ರ್ಥೀಗಳಿಗೆ ಡ್ರಗ್ಸ್ ಮಾರಾಟ ಮಾಡಿ, ಯುವಕರನ್ನು ದಾರಿ ತಪ್ಪಿಸುತ್ತಿದ್ದ ಎಂದು ತಿಳಿದು ಬಂದಿದೆ. ಬಂಧಿತನಿಂದ 3 ಲಕ್ಷ ಮೌಲ್ಯದ 50 ಗ್ರಾಂ ಡ್ರಗ್ಸ್ ವಶಪಡಿಸಿ ಕೊಳ್ಳಲಾಗಿದೆ.

ಸಂಪಿಗೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತನ ಗ್ಯಾಂಗ್ ಸದಸ್ಯರ ಬಂಧಿಸುವ ಕುರಿತು ಸಿಸಿಬಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

2 × 5 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top