About Us Advertise with us Be a Reporter E-Paper

Breaking Newsದೇಶಪ್ರಚಲಿತ
Trending

ಈಶಾನ್ಯ ರಾಜ್ಯದಲ್ಲಿ ಭೂಕಂಪನ

ಡಿಸ್ಪುರ್: ಅಸ್ಸಾಂನಲ್ಲಿ ಬುಧವಾರ ಬೆಳಗ್ಗೆ ಸುಮಾರು 10.20ರ ವೇಳೆಗೆ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.5ರಷ್ಟು ತೀವ್ರತೆ ದಾಖಲಾಗಿದೆ.

ಈಶಾನ್ಯ ರಾಜ್ಯ ಸೇರಿದಂತೆ ಪಶ್ಚಿಮ ಬಂಗಾಳ, ಬಾಂಗ್ಲಾದೇಶ, ಬಿಹಾರದಲ್ಲೂ ಭೂಕಂಪನದ ಅನುಭವ ಆಗಿದೆ. ಗುವಾಹಟಿಯಲ್ಲಿ 10 ಸೆಕೆಂಡ್ ಭೂಮಿ ನಡುಗಿದ ಅನುಭವ ಆಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಆದ್ರೆ ಇದುವರೆಗೆ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ. ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲೂ ಬೆಳಗಿನ ಜಾವ 5.15ರ ಸುಮಾರಿಗೆ ಕಂಪನದ ಅನುಭವಾಗಿದೆ. ರಿಕ್ಟರ್‌ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿತ್ತು ಎಂದು ತಿಳಿದು ಬಂದಿದೆ.

Tags

Related Articles

Leave a Reply

Your email address will not be published. Required fields are marked *

Language
Close