SSLC, 2nd PUC Exam Time Table 2027: ಕರ್ನಾಟಕ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿ ಪ್ರಕಟ
ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಇದೀಗ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 27 ರಿಂದ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮಾರ್ಚ್ 22 ರಿಂದ ಆರಂಭವಾಗಲಿದೆ.
-
ಬೆಂಗಳೂರು: 2027ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-1 ಮತ್ತು ಪರೀಕ್ಷೆ-2 ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಗುರುವಾರ ಪ್ರಕಟಿಸಿದೆ.
ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಇದೀಗ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಮಂಡಳಿಯ ಪ್ರಕಟಣೆಯ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 27 ರಿಂದ ಮಾರ್ಚ್ 18 ರವರೆಗೆ ಹಾಗೂ ಪರೀಕ್ಷೆ-2 ಮೇ 03 ರಿಂದ ಮೇ 15 ರವರೆಗೆ ನಡೆಯಲಿದೆ. ಅದೇ ರೀತಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮಾರ್ಚ್ 22 ರಿಂದ ಏಪ್ರಿಲ್ 05 ರವರೆಗೆ ಹಾಗೂ ಪರೀಕ್ಷೆ-2 ಮೇ 24 ರಿಂದ ಮೇ 31 ರವರೆಗೆ ನಡೆಯಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ
27-02-2027: ಕನ್ನಡ, ಅರೇಬಿಕ್
28-02-2027: ರಜಾದಿನ
01-03-2027: ಇಂಗ್ಲಿಷ್
02-03-2027: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
03-03-2027: ಭೂಗೋಳ ಶಾಸ್ತ್ರ, ಮನಃಶಾಸ್ತ್ರ
04-03-2027: ಸಮಾಜಶಾಸ್ತ್ರ, ಭೌತಶಾಸ್ತ್ರ
05-03-2027: ಲೆಕ್ಕಶಾಸ್ತ್ರ
06-03-2027 : ಮಹಾಶಿವರಾತ್ರಿ (ರಜಾದಿನ)
07-03-2027 : ರಜಾದಿನ
08-03-2027 : ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
09-03-2027 : ಅರ್ಥಶಾಸ್ತ್ರ, ಭೂಗರ್ಭಶಾಸ್ತ್ರ
10-03-2027 : ಕುತುಬ್-ಎ-ರಂಜಾನ್ (ರಜಾದಿನ)
11-03-2027 : ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ & ವೆಲ್‌ನಸ್ ಇತ್ಯಾದಿ
12-03-2027 : ವ್ಯವಹಾರ ಅಧ್ಯಯನ, ಗಣಿತ
13-03-2027 : ಐಚ್ಛಿಕ ಕನ್ನಡ, ತರ್ಕಶಾಸ್ತ್ರ, ಗೃಹವಿಜ್ಞಾನ
14-03-2027 : ರಜಾದಿನ
15-03-2027 : ರಾಜ್ಯಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
16-03-2027 : ಸಂಖ್ಯಾಶಾಸ್ತ್ರ, ವಿದ್ಯುನ್ಮಾನಶಾಸ್ತ್ರ
17-03-2027 : ಹಿಂದಿ
18-03-2027 : ಇತಿಹಾಸ
ದ್ವಿತೀಯ ಪಿಯುಸಿ ಪರೀಕ್ಷೆ-2ರ ಅಂತಿಮ ವೇಳಾಪಟ್ಟಿ
03-05-2027 : ಕನ್ನಡ, ಅರೇಬಿಕ್
04-05-2027: ಲೆಕ್ಕಶಾಸ್ತ್ರ, ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ
05-05-2027 : ರಾಜ್ಯಶಾಸ್ತ್ರ, ಗಣಕ ವಿಜ್ಞಾನ
06-05-2027 : ಇತಿಹಾಸ, ರಸಾಯನ ಶಾಸ್ತ್ರ
07-05-2027 : ವ್ಯವಹಾರ ಅಧ್ಯಯನ, ಮನಃಶಾಸ್ತ್ರ, ಶಿಕ್ಷಣ ಶಾಸ್ತ್ರ
08-05-2027 : ಐಚ್ಛಿಕ ಕನ್ನಡ, ಭೌತಶಾಸ್ತ್ರ, ಮೂಲ ಗಣಿತ
09-05-2027 : ರಜಾದಿನ
10-05-2027 : ಅರ್ಥಶಾಸ್ತ್ರ, ಗಣಿತ
11-05-2027 : ಹಿಂದಿ
12-05-2027 : ಇಂಗ್ಲಿಷ್
13-05-2027 : ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ
14-05-2027 : ತರ್ಕಶಾಸ್ತ್ರ, ಭೂಗೋಳ ಶಾಸ್ತ್ರ, ಗೃಹವಿಜ್ಞಾನ
15-05-2027 : ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
15-05-2027 : NSQF ವಿಷಯಗಳು & ಹಿಂದೂಸ್ತಾನಿ ಸಂಗೀತ
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಅಂತಿಮ ವೇಳಾಪಟ್ಟಿ
22.03.2027 : ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ (ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.15)
23.03.2027 : ಪರೀಕ್ಷೆ ಇರುವುದಿಲ್ಲ
24.03.2027 : ಪರೀಕ್ಷೆ ಇರುವುದಿಲ್ಲ
25.03.2027 : ಕೋರ್ ವಿಷಯ: ವಿಜ್ಞಾನ / ರಾಜ್ಯಶಾಸ್ತ್ರಹಿಂದೂಸ್ತಾನಿ ಸಂಗೀತ / ಕರ್ನಾಟಕ ಸಂಗೀತ ಬೆಳಗ್ಗೆ 10.00 ರಿಂದ 1.15ಮಧ್ಯಾಹ್ನ 2.00 ರಿಂದ ಸಂಜೆ 5.15
26.03.2027 : ಗುಡ್ ಫ್ರೈಡೆ ಪ್ರಯುಕ್ತ ರಜೆ -
27.03.2027 : ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.00
28.03.2027 : ರಜಾದಿನ -
29.03.2027 : ಪರೀಕ್ಷೆ ಇರುವುದಿಲ್ಲ -
30.03.2027 : ಕೋರ್ ವಿಷಯ: ಗಣಿತ / ಸಮಾಜಶಾಸ್ತ್ರ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.15
31.03.2027 : ಪರೀಕ್ಷೆ ಇರುವುದಿಲ್ಲ -
01.04.2027 : ಪರೀಕ್ಷೆ ಇರುವುದಿಲ್ಲ -
02.04.2027 : ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿNSQF ವಿಷಯಗಳು ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.00ಬೆಳಗ್ಗೆ 10.00 ರಿಂದ ಮಧ್ಯಾಹ್ನ 12.15
03.04.2027 : JTS ವಿಷಯಗಳು (ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್, ANSI 'C', ಅರ್ಥಶಾಸ್ತ್ರ) ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.15
04.04.2027 : ರಜಾದಿನ -
05.04.2027 : ಕೋರ್ ವಿಷಯ: ಸಮಾಜ ವಿಜ್ಞಾನ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.15
ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಅಂತಿಮ ವೇಳಾಪಟ್ಟಿ
24-05.2027 : ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ ಇತ್ಯಾದಿ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.15
25-05-2027 : ಕೋರ್ ವಿಷಯ: ವಿಜ್ಞಾನ / ರಾಜ್ಯಶಾಸ್ತ್ರಹಿಂದೂಸ್ತಾನಿ ಸಂಗೀತ / ಕರ್ನಾಟಕ ಸಂಗೀತ ಬೆಳಗ್ಗೆ 10.00 ರಿಂದ 1.15ಮಧ್ಯಾಹ್ನ 2.00 ರಿಂದ ಸಂಜೆ 5.15
26-05-2027 : ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.00
27-05-2027: ಕೋರ್ ವಿಷಯ: ಗಣಿತ / ಸಮಾಜಶಾಸ್ತ್ರ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.15
28-05-2027 : ತೃತೀಯ ಭಾಷೆ (ಹಿಂದಿ, ಇಂಗ್ಲಿಷ್, ಸಂಸ್ಕೃತ ಇತ್ಯಾದಿ)NSQF ವಿಷಯಗಳು ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.00ಬೆಳಗ್ಗೆ 10.00 ರಿಂದ ಮಧ್ಯಾಹ್ನ 12.15
29-05-2027 : ಕೋರ್ ವಿಷಯ: ಸಮಾಜ ವಿಜ್ಞಾನ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.15
30.05.2027 : ರಜಾದಿನ
31.05.2027 : JTS ವಿಷಯಗಳು ಮತ್ತು ಅರ್ಥಶಾಸ್ತ್ರ ಬೆಳಗ್ಗೆ 10.00 ರಿಂದ ಮಧ್ಯಾಹ್ನ