ಸಿದ್ದರಾಮಯ್ಯ ರಾಜಕೀಯ ಅಂತ್ಯ: ಈಶ್ವರಪ್ಪ

Posted In : ರಾಜ್ಯ, ಶಿವಮೊಗ್ಗ

ಶಿವಮೊಗ್ಗ: ಕಾಂಗ್ರೆಸ್ ಚುನಾವಣೆ ಪಟ್ಟಿ ಬಿಡುಗಡೆಯಾಗಿದೆ. ಸಿದ್ದರಾಮಯ್ಯನವರು ಚಾಮುಂಡೇಶ್ವರಿಯಲ್ಲಿ ಸೋಲುತ್ತಾರೆಂದು ಗೊತ್ತಿದ್ದರೂ ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸಲು ಮಾತ್ರ ಅವಕಾಶ ಸಿಕ್ಕಿದ್ದು, ಇದರಿಂದ ಸಿದ್ದರಾಮಯ್ಯನವರಿಗೆ ಭಾರಿ ಮುಖಭಂಗವಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷನಾಯಕ ಕೆ.ಎಸ್ ಈಶ್ವರಪ್ಪ ಮುಖ್ಯಮಂತ್ರಿಗೆ ಟಾಂಗ್ ಕೊಟ್ಟರು.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಾತನಾಡಿ, ಈ ಮುಖಭಂಗ ಇಲ್ಲಿಗೆ ನಿಲ್ಲುವುದಿಲ್ಲ. ಕೊರಟಗೆರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರರನ್ನು ಸಿದ್ದರಾಮಯ್ಯ ಷಡ್ಯಂತ್ರ ಮಾಡಿ ಸೋಲಿಸಿದ್ದರು. ರೀತಿ ಈ ಬಾರಿ ಕಾಂಗ್ರಸ್ಸಿನಲ್ಲಿ ಸಿದ್ದರಾಮಯ್ಯನವರ ವಿರೋಧಿ ಗುಂಪು ಸೇರಿ ಚಾಮುಂಡೇರಿಯಲ್ಲಿ ಅವರನ್ನು ಸೋಲಿಸಲಿದೆ. ಕಾಂಗ್ರೆಸ್ ಪಕ್ಷದವರೇ ಸಿದ್ದರಾಮಯ್ಯನವರ ಪ್ರತಿಕೃತಿ ದಹನ ಮಾಡಿ ಪ್ರತಿಭಟಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಗುಂಪುಗಾರಿಕೆ ಹೊರಬಿದ್ದಿದೆ. ಸಿದ್ದರಾಮಯ್ಯನವರ ರಾಜಕೀಯ ಅಂತ್ಯವಾಗಲಿದೆ ಎಂದು ಸಿಎಂ ವಿರುದ್ಧ ಹರಿಹಾಯ್ದರು.

Leave a Reply

Your email address will not be published. Required fields are marked *

five × two =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Wednesday, 25.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ದಶಮಿ, ಬುಧವಾರ, ನಿತ್ಯನಕ್ಷತ್ರ-ಮಖಾ, ಯೋಗ-ವೃದ್ಧಿ, ಕರಣ-ಗರ

ರಾಹುಕಾಲಗುಳಿಕಕಾಲಯಮಗಂಡಕಾಲ
12.00-1.30 10.30-12.00 7.30-9.00

Read More

 

Wednesday, 25.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ದಶಮಿ, ಬುಧವಾರ, ನಿತ್ಯನಕ್ಷತ್ರ-ಮಖಾ, ಯೋಗ-ವೃದ್ಧಿ, ಕರಣ-ಗರ

ರಾಹುಕಾಲಗುಳಿಕಕಾಲಯಮಗಂಡಕಾಲ
12.00-1.30 10.30-12.00 7.30-9.00

Read More

Back To Top