About Us Advertise with us Be a Reporter E-Paper

Breaking Newsಕ್ರೀಡೆ
Trending

ಏಷ್ಯಾಕಪ್‌: ಟಾಸ್‌ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪಾಕ್‌

ದುಬೈ: ಏಷ್ಯಾ ಕಪ್‌ ಕ್ರಿಕೆಟ್‌ ಟೂರ್ನಿಯ ಸೂಪರ್‌ ಫೋರ್‌ ಹಂತದ ಇಂದಿನ ಪಂದ್ಯದಲ್ಲಿ ಭಾರತ ಪಾಕ್‌ ಮುಖಾಮುಖಿ ಆರಂಭವಾಗಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಟೂರ್ನಿಯಲ್ಲಿ ಎರಡನೇ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗಿವೆ.. ಹಿಂದಿನ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು ಎಂಟು ವಿಕೆಟ್‌ಗಳಿಂದ ಮಣಿಸಿತ್ತು.

Tags

Related Articles

Leave a Reply

Your email address will not be published. Required fields are marked *

Language
Close