About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಮಾಜಿ ಶಾಸಕ ಬಾಬು ರೆಡ್ಡಿ ತುಂಗಳ ವಿಧಿವಶ

ಬಾಗಲಕೋಟೆ: ಮಾಜಿ ಶಾಸಕ ಬಾಬು ರೆಡ್ಡಿ ತುಂಗಳ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಬಾಬುರೆಡ್ಡಿ (84) ಜಮಖಂಡಿಯ ಶಾರದಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿಯೇ ವಿಧಿವಶರಾಗಿದ್ದಾರೆ.

1985ರಲ್ಲಿ ಬೀಳಗಿ ಕ್ಷೇತ್ರದ ಶಾಸಕರಾಗಿದ್ದ ಬಾಬುರೆಡ್ಡಿ ತುಂಗಳ ಅವರು ಕುರುಕ್ಷೇತ್ರ ವಾರಪತ್ರಿಕೆ ಸಂಪಾದಕರೂ ಆಗಿದ್ದರು. ಬಾಬುರೆಡ್ಡಿ ತುಂಗಳ ಅವರು ಹುಟ್ಟು ಹೋರಾಟಗಾರರಾಗಿದ್ದರು. ಅಲ್ಲದೇ ಅತ್ಯುತ್ತಮ ವಾಗ್ಮಿ ಕೂಡ ಆಗಿದ್ದರು.

Tags

Related Articles

Leave a Reply

Your email address will not be published. Required fields are marked *

Language
Close