About Us Advertise with us Be a Reporter E-Paper

Breaking Newsದೇಶಪ್ರಚಲಿತ
Trending

ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅನಾಹುತಕ್ಕೆ ನಾಲ್ವರು ಬಲಿ

ದೆಹಲಿ: ಕೇಂದ್ರ ದೆಹಲಿಯ ಕರೋಲ್ ಬಾಘ್‍ನ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅನಾಹುತ ಸಂಭವಿಸಿದೆ. ನಾಲ್ಕು ಮಂದಿ ಬೆಂಕಿ ಅವಘಡಕ್ಕೆ ಬಲಿಯಾಗಿದ್ದು, ಒಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ.

ಮಧ್ಯಾಹ್ನ 12.23ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಎರಡು ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು. 12.50ರ ವೇಳೆಗೆ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾದರು.

Tags

Related Articles

Leave a Reply

Your email address will not be published. Required fields are marked *

Language
Close