ಪಾಕ್ ವಿರುದ್ದ ಸೋಲು: ಅಭಿಮಾನಿಗಳ ಆಕ್ರೋಶ

Posted In : ಬೆಂಗಳೂರು, ರಾಜ್ಯ

ನೆಲಮಂಗಲ: ಚಾಂಪಿಯನ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ವಿರುದ್ಧ ಸೋತಿದ್ದಕ್ಕೆ ಕ್ರಿಕೆಟ್ ಅಭಿಮಾನಿಗಳು ವಿವಿಧ ರೀತಿಯಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಟೀಂ ಇಂಡಿಯಾ ಆಟಗಾರರ ಭಾವಚಿತ್ರಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದರೆ, ನೆಲಮಂಗಲದಲ್ಲಿ ಅಭಿಮಾನಿ ಬೇಸರದಿಂದ ಟಿವಿಯನ್ನೇ ಒಡೆದು ಹಾಕಿದ್ದಾನೆ. ಪಾಕ್ ವಿರುದ್ಧ ಟೀಂ ಇಂಡಿಯಾ ಹೀನಾಯವಾಗಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ.

ಪಾಕ್ ವಿರುದ್ದ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ತೋರಿದ ಕಳಪೆ ಪ್ರದರ್ಶನಕ್ಕೆ ಆಕ್ರೋಶ ವ್ಯಕ್ತಪಡಿಸಿ, ಟಿವಿಯನ್ನೇ ಒಡೆದು ಹಾಕಿದ್ದಾರೆ.

Leave a Reply

Your email address will not be published. Required fields are marked *

twelve + nineteen =

Tuesday, 23.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಷಷ್ಠಿ, ಮಂಗಳವಾರ, ನಿತ್ಯ ನಕ್ಷತ್ರ-ಉತ್ತರಾಭದ್ರ, ಯೋಗ-ಶಿವ, ಕರಣ-ತೈತಲೆ.

ರಾಹುಕಾಲಗುಳಿಕಕಾಲಯಮಗಂಡಕಾಲ
3.00-4.30 12.00-1.30 9.00-10.30

Read More

 

Tuesday, 23.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಷಷ್ಠಿ, ಮಂಗಳವಾರ, ನಿತ್ಯ ನಕ್ಷತ್ರ-ಉತ್ತರಾಭದ್ರ, ಯೋಗ-ಶಿವ, ಕರಣ-ತೈತಲೆ.

ರಾಹುಕಾಲಗುಳಿಕಕಾಲಯಮಗಂಡಕಾಲ
3.00-4.30 12.00-1.30 9.00-10.30

Read More

Back To Top