Breaking NewsCompany Announcementsದೇಶಪ್ರಚಲಿತ
ಕೋಲ್ಕತ್ತಾದಲ್ಲಿ ಅಗ್ನಿ ಅವಘಡ

ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದರ ಬಗ್ಗೆ ಹಾಗೂ ಸಾವು-ನೋವುಗಳ ಬಗ್ಗೆ ಈವರೆಗೆ ವರದಿಯಾಗಿಲ್ಲ. 20 ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಸುತ್ತಲೂ ಕಟ್ಟಡಗಳಿರುವುದರಿಂದ ಕಾರ್ಯಾಚರಣೆ ಸವಾಲಾಗಿತ್ತು. ಆದರೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.