About Us Advertise with us Be a Reporter E-Paper

Breaking Newsಪ್ರಚಲಿತವಿದೇಶ
Trending

ಭೀಕರ ಕಾಳ್ಗಿಚ್ಚಿಗೆ 63 ಮಂದಿ ಬಲಿ, 600ಕ್ಕೂ ಹೆಚ್ಚು ಮಂದಿ ನಾಪತ್ತೆ

ಕ್ಯಾಲಿಫೋರ್ನಿಯಾ: ಉತ್ತರ ಕ್ಯಾಲಿಫೋರ್ನಿಯಾ ನಗರಕ್ಕೆ ಭೀಕರ ಕಾಳ್ಗಿಚ್ಚು ತಗುಲಿದೆ. 63ಕ್ಕೂ ಹೆಚ್ಚು ಜನರು ಬಲಿಯಾಗಿದ್ದು, 630ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಭೀಕರ ಕಾಳ್ಗಿಚ್ಚಿಗೆ ಸುಮಾರು 12,000 ಮನೆಗಳು, ಕಟ್ಟಡಗಳು ಸುಟ್ಟುಭಸ್ಮವಾಗಿದೆ. 1.42 ಲಕ್ಷ ಎಕರೆಯಷ್ಟು ಭೂಪ್ರದೇಶ ಬೆಂಕಿಗೆ ಆಹುತಿಯಾಗಿದೆ. 5,596 ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಪ್ಯಾರಡಿಸ್ ಪಟ್ಟಣದಿಂದ ಸ್ಯಾನ್ ಫ್ರಾನ್ಸಿಸ್ಕೋವರೆಗೆ ಹೊಗೆ ಆವರಿಸಿದ್ದು, ಗಾಳಿಯ ಗುಣಮಟ್ಟ ಹದಗೆಟ್ಟಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

Tags

Related Articles

Leave a Reply

Your email address will not be published. Required fields are marked *

Language
Close