ಜೋರ್ಡನ್‌ನಲ್ಲಿ ಅಮೆರಿಕ ನೆಲೆ ಮೇಲೆ ಇರಾನ್ ದಾಳಿ?
ಜೋರ್ಡನ್‌ನ ಅಲ್-ಅಜ್ರಾಕ್ ವಾಯುನೆಲೆಯಲ್ಲಿರುವ ಅಮೆರಿಕ ಸೇನಾ ವಿಭಾಗದ ಮೇಲೆ ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿರುವುದಾಗಿ ಇರಾನ್ ಹೇಳಿಕೊಂಡಿದೆ. ಈ ದಾಳಿಯಲ್ಲಿ F-35, F-16 ಸೇರಿದಂತೆ ಹಲವು ಯುದ್ಧವಿಮಾನಗಳು ಮತ್ತು ಸೇನಾ ಉಪಕರಣಗಳು ನಾಶವಾಗಿದ್ದು, ಅಮೆರಿಕದ ಸೈನಿಕರಿಗೆ ಸಾವುನೋವು ಸಂಭವಿಸಿದೆ ಎಂದು ಇರಾನ್ ಹೇಳಿಕೊಂಡಿದೆ.