About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ
Trending

‘ರೈತರನ್ನು ಗೂಂಡಾ ಎಂದ ಮುಖ್ಯಮಂತ್ರಿಗೆ ಧಿಕ್ಕಾರ’

ಬೆಂಗಳೂರು: ಕಬ್ಬು ಬಾಕಿ ಪಾವತಿ, ಸಾಲಮನ್ನಾಕ್ಕೆ ಆಗ್ರಹಿಸಿ ಹೋರಾಟಕ್ಕಾಗಿ ವಿವಿಧ ಜಿಲ್ಲೆಗಳಿಂದ ರೈತರು ಬೆಂಗಳೂರಿಗೆ ಬಂದಿಳಿದಿದ್ದು, ಪ್ರತಿಭಟನೆಯ ಕಾವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

“ರೈತರನ್ನ ಗೂಂಡಾ ಎಂದ ಮುಖ್ಯಮಂತ್ರಿಗಳಿಗೆ ಧಿಕ್ಕಾರ, ದಿನಕ್ಕೊಂದು ಸುಳ್ಳು ಹೇಳುವ ಸಿಎಂಗೆ ಧಿಕ್ಕಾರ, ರೈತರು ಬೇಡವಾಗಿರುವ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ, ಸಾಲಮನ್ನಾ ಮಾಡದ ರಾಜ್ಯ ಸರ್ಕಾರಕ್ಕೆ ಧಿಕ್ಕಾರ” ಎಂದು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧಕ್ಕೆ ರೈತರ ಮುತ್ತಿಗೆ ಸಾಧ್ಯತೆ ಹಿನ್ನೆಲೆಯಲ್ಲಿ, ಶಕ್ತಿಸೌಧಕ್ಕೆ ಬಿಗಿ ಪೊಲೀಸ್​ ಭದ್ರತೆ ಏರ್ಪಡಿಸಲಾಗಿದೆ. ವಿಧಾನಸೌಧ ಸುತ್ತಮುತ್ತ ಭಾರಿ ಬಂದೋಬಸ್ತ್ ಮಾಡಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ.

Tags

Related Articles

Leave a Reply

Your email address will not be published. Required fields are marked *

Language
Close