About Us Advertise with us Be a Reporter E-Paper

Breaking Newsಪ್ರಚಲಿತವಿದೇಶ
Trending

ಸ್ನೇಹಿತ ಮೋದಿಗೆ ಶುಭಾಶಯ ತಿಳಿಸಿದ ಡೊನಾಲ್ಡ್ ಟ್ರಂಪ್..!

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಪರ ಒಲವು ತೋರಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿಗೆ ಶುಭಾಶಯ ತಿಳಿಸಿದ್ದಾರೆ.

ಅಮೆರಿಕಾದಲ್ಲಿ ನಡೆಯುತ್ತಿರುವ ಮಾದಕ ದ್ರವ್ಯದ ವಿರುದ್ಧದ ಜಾಗತಿಕ ಮಟ್ಟದ ಸಭೆಯಲ್ಲಿ ಸಚಿವೆ ಸುಷ್ಮಾ ಸ್ವರಾಜ್ ಭಾಗಿಯಾಗಿದ್ದರು. ಈ ವೇಳೆ ಸುಷ್ಮಾ ಸ್ವರಾಜ್ ಅವರನ್ನು ಅಮೆರಿಕಾದ ರಾಯಭಾರಿ ನಿಕ್ಕಿ ಹಾಲೆ, ಟ್ರಂಪ್ ಅವರಿಗೆ ಪರಿಚಯ ಮಾಡಿಕೊಟ್ಟಿದ್ದಾರೆ. ಟ್ರಂಪ್ ಜೊತೆಗೆ ಮಾತು ಪ್ರಾರಂಭಿಸಿದ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರು ನಿಮಗೆ ಶುಭಾಶಯ ತಿಳಿಸಲು ಹೇಳಿದ್ದಾರೆ ಎಂದು ಸುಷ್ಮಾ ಸ್ವರಾಜ್ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಟ್ರಂಪ್, ‘ನಾನು ಭಾರತವನ್ನು ಪ್ರೀತಿಸುತ್ತೇನೆ. ನನ್ನ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ ಅವರಿಗೂ ನನ್ನ ಶುಭಾಶಯ ತಿಳಿಸಿ’ ಎಂದಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close