About Us Advertise with us Be a Reporter E-Paper

Breaking Newsದೇಶಪ್ರಚಲಿತ

ಆಂಧ್ರದಲ್ಲಿ ಇಂಧನ ಬೆಲೆ 2 ರು ಇಳಿಕೆ

ಮರಾವತಿ: ದೇಶದಾದ್ಯಂತ ಇಂಧನ ಬೆಲೆ ಏರಿಕೆ ಹಿನ್ನಲೆಯಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಪೆಟ್ರೋಲ್​ ಮತ್ತು ಡೀಸೆಲ್​ ಮೇಲೆ ತೆರಿಗೆ ಕಡಿಮೆ ಮಾಡುವುದಾಗಿ ಪ್ರಕಟಿಸಿದ್ದಾರೆ.

ಪೆಟ್ರೋಲ್​ ಮತ್ತು ಡೀಸೆಲ್​ ಮೇಲೆ ವ್ಯಾಟ್​ ಅನ್ನು ತಲಾ 2 ರೂ. ಇಳಿಕೆ ಮಾಡಲಾಗಿದೆ. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ 1,120 ಕೋಟಿ ರೂ. ನಷ್ಟವುಂಟಾಗಲಿದೆ. ರಾಜ್ಯದ ಜನತೆಯ ಮೇಲೆ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಏರಿಕೆಯ ಪ್ರಭಾವವನ್ನು ಕಡಿಮೆ ಮಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನಾಯ್ಡು ತಿಳಿಸಿದ್ದಾರೆ.

Tags

Related Articles

One Comment

Leave a Reply

Your email address will not be published. Required fields are marked *

Language
Close