ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ MPH ವಿದ್ಯಾರ್ಥಿನಿ ಶವ ಪತ್ತೆ!
Gadag Student death: ಮೂಲತಃ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಮೂಲದ ವಿದ್ಯಾರ್ಥಿನಿ, ಗದಗದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಈ ಬಗ್ಗೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.