About Us Advertise with us Be a Reporter E-Paper

Breaking Newsದೇಶಪ್ರಚಲಿತ

ಗಣಪತಿ ವಿಸರ್ಜನೆ ವೇಳೆ ನಾಲ್ವರ ಜಲಸಮಾಧಿ.

ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಕೆರೆಯಲ್ಲಿ ಯುವಕರು ಗಣಪತಿ ವಿಸರ್ಜನೆಗೆ ತೆರಳಿದ್ದಾರೆ. ಈ ವೇಳೆ ನಾಲ್ವರು ಯುವಕರು ಕೆರೆಯಲ್ಲಿ ಮುಳುಗಿದ್ದಾರೆ. ಮೃತಪಟ್ಟವರನ್ನು ಅಜಯ್​ ಪಾಲ್​, ಸತೀಶ್​ ಬಾಘೆಲ್​, ಸೂರಜ್​ ಪಾಲ್​ ಹಾಗೂ ಶುಭಂ ಗೌರ್​ ಎಂದು ಗುರುತಿಸಲಾಗಿದೆ. ಇದರಲ್ಲಿ ಇಬ್ಬರು ಸಹೋದರರು ಎಂದೂ ತಿಳಿದುಬಂದಿದೆ.
ಗಣಪತಿ ಮೂರ್ತಿಯನ್ನು ಮುಳುಗಿಸಲು ಕೊಂಚ ದೂರ ತೆರಳಿದ್ದ ಯುವಕರಲ್ಲಿ ಇಬ್ಬರು ಅಲ್ಲೇ ಮುಳುಗಿದ್ದಾರೆ. ಇವರ ರಕ್ಷಣೆಗಾಗಿ ಬಂದ ಮತ್ತಿಬ್ಬರು ಯುವಕರು ಸಹ ಮುಳುಗಿದ್ದಾರೆ. ನೋಡ ನೋಡುತ್ತಿದ್ದಂತೆ ನಾಲ್ವರು ಯುವಕರು ಜಲಸಮಾಧಿಯಾಗಿದ್ದಾರೆ.
Tags

Related Articles

Leave a Reply

Your email address will not be published. Required fields are marked *

Language
Close