Sri Ganesh Tel

ಹಾಸನ ಆಸ್ಪತ್ರೆಯಲ್ಲಿ ಮಗು ಅಪಹರಣ

Posted In : ರಾಜ್ಯ, ಹಾಸನ

ಹಾಸನ: ನರ್ಸ್ ವೇಷದಲ್ಲಿ ಬಂದ ಮಹಿಳೆಯೊಬ್ಬಳು, ನವಜಾತ ಶಿಶುವನ್ನು ಅಪಹರಿಸಿದ ಘಟನೆ ಹಾಸನ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಸಕಲೇಶಪುರದ ಮಹಾದೇವಿ ಎಂಬವರು ಭಾನುವಾರ ಮಧ್ಯರಾತ್ರಿ ಗಂಡುಮಗುವಿಗೆ ಜನ್ಮ ನೀಡಿದ್ದರು. ಸೋಮವಾರ ಬೆಳಿಗ್ಗೆ ನರ್ಸ್ ವೇಷದಲ್ಲಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಂದಿದ್ದ ಮಹಿಳೆಯೊಬ್ಬಳು, ಮಗುವಿನ ರಕ್ತ ಪರೀಕ್ಷೆಗೆ ಕರೆದುಕೊಂಡು ಬನ್ನಿ ಎಂದು ಹೇಳಿದ್ದಾಳೆ. ಅದರಂತೆ ಮಹಾದೇವಿ ತನ್ನ ಸಹೋದರಿಯ ಜೊತೆಯಲ್ಲಿ ಮಗುವನ್ನು ಕಳಿಸಿದ್ದಾರೆ. ವಾರ್ಡ್ ಒಂದರಲ್ಲಿ ಮಂಚದ ಮೇಲೆ ಮಗು ಮಲಗಿಸಿದ ಬಳಿಕ ಮಹಿಳೆ ಮಗುವನ್ನು ಅಪಹರಿಸಿದ್ದಾಳೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ten + 11 =

Saturday, 16.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶನಿವಾರ, ನಿತ್ಯ ನಕ್ಷತ್ರ-ಅನು ರಾಧಾ, ಯೋಗ-ಧೃತಿ, ಕರಣ-ವಣಿಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
09.00-10.30 06.00-07.30 01.30-03.00

Read More

 

Saturday, 16.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶನಿವಾರ, ನಿತ್ಯ ನಕ್ಷತ್ರ-ಅನು ರಾಧಾ, ಯೋಗ-ಧೃತಿ, ಕರಣ-ವಣಿಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
09.00-10.30 06.00-07.30 01.30-03.00

Read More

Back To Top