About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ
Trending

ಹಾಸನದಲ್ಲಿ ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸಿದ ಪ್ರಜ್ವಲ್​ ರೇವಣ್ಣ

ಹಾಸನ: ಜಿಲ್ಲೆಯಿಂದ ಸಚಿವ ಹೆಚ್.ಡಿ.ರೇವಣ್ಣ ಪುತ್ರ, ಪ್ರಜ್ವಲ್​ ರೇವಣ್ಣ ಇಂದು ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಹೊಳೆನರಸೀಪುರ ತಾಲೂಕು ಮೂಡಲಹಿಪ್ಪೆ ಚನ್ನಕೇಶವ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಸಚಿವ ರೇವಣ್ಣ, ಭವಾನಿ ರೇವಣ್ಣ, ಹಾಗೂ ಡಾ.ಸೂರಜ್ ದಂಪತಿ ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಪ್ರಜ್ವಲ್​ ರೇವಣ್ಣ, ”ಹಾಸನದಲ್ಲಿ  ಜೆಡಿಎಸ್‍ ಪಕ್ಷದ ಅಭ್ಯರ್ಥಿ ಬಗ್ಗೆ ಇನ್ನೂ ಘೋಷಣೆ ಆಗಿಲ್ಲ. ಪಕ್ಷದ ಪರವಾಗಿ ಚುನಾವಣೆ ಪ್ರಚಾರ ಆರಂಭಿಸಿದ್ದೇನೆ. ಹಾಸನದಿಂದ ಯಾರೆ ಸ್ಪರ್ಧೆ ಮಾಡಿದರೂ ಪಕ್ಷಕ್ಕಾಗಿ ದುಡಿಯುತ್ತೇನೆ” ಎಂದು ಹೇಳಿದ್ರು.

Tags

Related Articles

Leave a Reply

Your email address will not be published. Required fields are marked *

Language
Close