ಭಾರಿ ಮಳೆ: ಹೆಬ್ಬಾಳೆ ಸೇತುವೆ ಮುಳುಗಡೆ

Posted In : ಚಿಕ್ಕಮಗಳೂರು, ರಾಜ್ಯ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಆರ್ಭಟ ಜೋರಾದ್ದು, ಕಳಸ-ಹೊರನಾಡು ಮಾರ್ಗ ಮಧ್ಯೆ ಇರುವ ಹೆಬ್ಬಾಳೆ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಮೂಡಿಗೆರೆ ತಾಲೂಕಿನ ಕಳಸ ಸಮೀಪವಿರುವ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದರಿಂದ ಹೊರನಾಡು ತಲುಪುವ ಪ್ರಯಾಣಿಕರ ಪರದಾಡುವಂತಾಗಿದೆ.
ಭದ್ರಾ ನದಿಯ ಒಳಹರಿವಿನ ಮಟ್ಟ ಹೆಚ್ಚಾದ ಪರಿಣಾಮ ಸೇತುವೆ ಮುಳುಗಡೆಯಾಗಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ತರೀಕೆರೆ ತಾಲೂಕಿನಲ್ಲಿ ಎಡಬಿಡದೆ ಮಳೆ ಸುರಿಯುತ್ತಿದೆ. ಇದರಿಂದ ಭದ್ರಾ, ತುಂಗಾ, ಹೇಮಾವತಿ, ನೇತ್ರಾವತಿ ನದಿಗಳು ತುಂಬಿ ಹರಿಯುತ್ತಿವೆ. 

Leave a Reply

Your email address will not be published. Required fields are marked *

20 − eighteen =

Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top