Sri Ganesh Tel

ಅಧಿಕಾರಕ್ಕೆ ತರಲು ಕಾರ್ಯಕರ್ತರು ಶಕ್ತಿ ಮೀರಿ ಕೆಲಸ ಮಾಡಿ: ಎಚ್.ಡಿ.ದೇವೇಗೌಡ

Posted In : ಬೆಂಗಳೂರು, ರಾಜ್ಯ

ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ಗ್ರಾಮ ವಾಸ್ತವ್ಯದಂತೆ ಪ್ರತಿವಾರ ನಗರ ಸಂಚಾರ ಕೈಗೊಳ್ಳುವಂತೆ ಕುಮಾರಸ್ವಾಮಿಯವರಿಗೆ ಸೂಚಿಸಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.

ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ನಡೆದ ಅಲ್ಪ ಸಂಖಾತ ಘಟಕದ ಪದಾಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ 60 ವರ್ಷಗಳ ರಾಜಕೀಯ ಅನುಭವವನ್ನು ಮುಂದಿನ ಚುನಾವಣೆಯಲ್ಲಿ ಪಣಕ್ಕಿಟ್ಟು ಕೆಲಸ ಮಾಡುವೆ. ನನ್ನ ಅನುಭವವನ್ನು ರಾಜ್ಯದ ಅಭಿವೃದ್ಧಿಗಾಗಿ ಮೀಸಲಿಡುವೆ. ರಾಜ್ಯದ ಹಿತಾಸಕ್ತಿಗೋಸ್ಕರ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಶಕ್ತಿ ಮೀರಿನ ಕೆಲಸ ಮಾಡಬೇಕೆಂದು ಮನವಿ ಮಾಡಿದರು.

 

Leave a Reply

Your email address will not be published. Required fields are marked *

2 × 1 =

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

 

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

Back To Top