About Us Advertise with us Be a Reporter E-Paper

Breaking Newsಪ್ರಚಲಿತಸಿನಿಮಾಸ್

ಡಿಸೆಂಬರ್‌ನಲ್ಲಿಯೇ ‘ನಟ ಸಾರ್ವಭೌಮ’ ಆಡಿಯೊ

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ‘ನಟ ಸಾರ್ವಭೌಮ’ ಚಿತ್ರದ ಆಡಿಯೊ ಡಿ.23ರಂದು ಬಿಡುಗಡೆಯಾಗಲಿದೆ.

ಚಿತ್ರದ ನಾಲ್ಕು ಹಾಡುಗಳ ಪೈಕಿ ಟೈಟಲ್ ಸಾಂಗ್ ಅನ್ನು ಪವನ್ ಒಡೆಯರ್ ಬರೆದಿದ್ದು, ಉಳಿದ ಹಾಡುಗಳನ್ನು ಜಯಂತ್ ಕಾಯ್ಕಿಣಿ, ಯೋಗರಾಜ್ ಭಟ್, ಕವಿರಾಜ್ ಬರೆದಿದ್ದಾರೆ. ಚಿತ್ರಕ್ಕೆ ಡಿ. ಇಮಾನ್ ಸಂಗೀತ ಸಂಯೋಜನೆ ಮಾಡಿದ್ದಾರೆ.

ಚಿತ್ರದ ಇಂಟ್ರೊಡಕ್ಷನ್ ಹಾಡನ್ನು ಸಂಚಿತ್ ಹೆಗಡೆ ಮತ್ತು ‘ಟಗರು’ ಖ್ಯಾತಿಯ ಆ್ಯಂಟೋನಿ ದಾಸ್ ಹಾಡಿದ್ದಾರೆ. ಸದ್ಯ ಪೋಸ್ಟ್‌ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿರುವ ತಂಡ, ಜನವರಿ ಅಂತ್ಯಕ್ಕೆ ಚಿತ್ರವನ್ನು ತೆರೆಗೆ ತರುವ ಪ್ಲ್ಯಾನ್‌ನಲ್ಲಿದೆ.

Tags

Related Articles

Leave a Reply

Your email address will not be published. Required fields are marked *

Language
Close