ಭಾರತ ಜಯಗಳಿಸಲಿ: ಸರ್ಫರಾಜ್ ಮಾವ ಮೆಹಬೂಬ್

Posted In : ವಿದೇಶ

ಇಟಾವಾ: ಇಂಗ್ಲೆಂಡ್‌ನಲ್ಲಿ ಭಾನುವಾರ ನಡೆಯಲಿರುವ ಚಾಂಪಿಯ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ ಭಾರತ ಜಯಗಳಿಸಲಿ ಎಮದು ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸರ್ಫರಾಜ್ ಅಹ್ಮದ್ ಅವರ ಮಾವ ಮೆಹಬೂಬ್ ಹಸನ್ ಆಶಿಸಿದ್ದಾರೆ.

ಉತ್ತರ ಪ್ರದೇಶದ ಇಟಾವಾದಲ್ಲಿನ ಕೃಷಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಿರಿಯ ಕ್ಲರ್ಕ್ ಆಗಿ ಹಸನ್ ಕೆಲಸ ನಿರ್ವಹಿಸುತ್ತಿದ್ದಾರೆ.
ಇಟಾವಾದಲ್ಲಿ ಹಸನ್ ಕುಟುಂಬ ಸಮೇತ ವಾಸವಿದ್ದಾರೆ. ಪಾಕ್ ತಂಡದ ನಾಯಕ ಸರ್ಫರಾಜ್ ಅವರ ತಾಯಿ ಅಖೀಲಾ ಬಾನೊ ಅವರು ಮೆಹಬೂಬ್ ಹಸನ್ ಅವರ ಸಹೋದರಿ, ಶಕೀಲ್ ಅಹ್ಮದ್ ಅವರನ್ನು ಮದುವೆಯಾದ ಬಳಿಕ ಅಖೀಲಾ ಪಾಕಿಸ್ತಾನದ ಕರಾಚಿಯಲ್ಲಿ ನೆಲೆಸಿದ್ದಾರೆ.

ಟೀಂ ಇಂಡಿಯಾ ಗೆಲ್ಲುತ್ತದೆ ಎಂಬ ಭರವಸೆ ಇದೆ. ಆಟಗಾರರು ಉತ್ತಮವಾಗಿ ಆಡುತ್ತಿದ್ದು, ಉಳಿದ ತಂಡಗಳ ಆಟಗಾರರಿಗಿಂತಲೂ ಹೆಚ್ಚು ಬಲಿಷ್ಠರಾಗಿ ಕಾಣುತ್ತಾರೆ ಎಂದು ಹಸನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

thirteen + 1 =

Tuesday, 23.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಷಷ್ಠಿ, ಮಂಗಳವಾರ, ನಿತ್ಯ ನಕ್ಷತ್ರ-ಉತ್ತರಾಭದ್ರ, ಯೋಗ-ಶಿವ, ಕರಣ-ತೈತಲೆ.

ರಾಹುಕಾಲಗುಳಿಕಕಾಲಯಮಗಂಡಕಾಲ
3.00-4.30 12.00-1.30 9.00-10.30

Read More

 

Tuesday, 23.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಷಷ್ಠಿ, ಮಂಗಳವಾರ, ನಿತ್ಯ ನಕ್ಷತ್ರ-ಉತ್ತರಾಭದ್ರ, ಯೋಗ-ಶಿವ, ಕರಣ-ತೈತಲೆ.

ರಾಹುಕಾಲಗುಳಿಕಕಾಲಯಮಗಂಡಕಾಲ
3.00-4.30 12.00-1.30 9.00-10.30

Read More

Back To Top