About Us Advertise with us Be a Reporter E-Paper

Breaking Newsಕ್ರೀಡೆಪ್ರಚಲಿತ
Trending

ಭಾರತ v/s ನ್ಯೂಜಿಲ್ಯಾಂಡ್: ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ

ಹ್ಯಾಮಿಲ್ಟನ್​: ನ್ಯೂಜಿಲೆಂಡ್​ ಮತ್ತು ಭಾರತ ನಡುವೆ ನಡೆಯುತ್ತಿರುವ ಟಿ20 ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಟಾಸ್​ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್​ ಆಯ್ಕೆ ಮಾಡಿಕೊಂಡಿದೆ.

ಸರಣಿ ಈಗಾಗಲೇ 1-1ರಿಂದ ಸಮಬಲಗೊಂಡಿದೆ. ಹೀಗಾಗಿ ಮೂರು ಪಂದ್ಯಗಳ ಈ ಸರಣಿಯಲ್ಲಿ ಎರಡೂ ತಂಡಗಳೂ ಗೆಲುವಿಗಾಗಿ ತೀವ್ರ ಸೆಣಸಾಟ ನಡೆಸಲಿದೆ.

Tags

Related Articles

Leave a Reply

Your email address will not be published. Required fields are marked *

Language
Close