ಜಯಲಲಿತಾ ಶೀಘ್ರ ಗುಣಮುಖವಾಗಲಿ: ಪೇಜಾವರ ಶ್ರೀ

Posted In : ಉಡುಪಿ, ರಾಜ್ಯ

ಉಡುಪಿ: ಜಯಲಲಿತಾ ಶೀಘ್ರ ಗುಣಮುಖವಾಗಲಿ. ಅಮ್ಮನ ಅಭಿಮಾನಿಗಳು ಯಾರೂ ಕೂಡಾ ಭಾವೋದ್ರೇಕಕ್ಕೆ ಒಳಗಾಗಬೇಡಿ ಎಂದು ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸೋಮವಾರದಂದು ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಪೇಜಾವರ ಶ್ರೀ ಅವರು, ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಅವರಲ್ಲಿ ಬಹಳಷ್ಟು ಗುಣ ದೋಷಗಳು ಇರಬಹುದು. ಆದ್ರೆ ಜಯಲಲಿತಾ ಪ್ರಭಾವಿ ನಾಯಕಿ ಎಂಬುವುದರಲ್ಲಿ ಯಾವುದೇ ಸಂಶಯವಿಲ್ಲ. ಅವರ ಆರೋಗ್ಯ ಚೇತರಿಕೆಗಾಗಿ ಶ್ರೀ ಕೃಷ್ಣನಲ್ಲಿ ವಿಶೇಷ ಪ್ರಾರ್ಥನೆ ಮಾಡಲಾಗುವುದು ಎಂದು ಶ್ರೀಗಳು ತಿಳಿಸಿದರು.

Leave a Reply

Your email address will not be published. Required fields are marked *

thirteen − 2 =

Tuesday, 23.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಷಷ್ಠಿ, ಮಂಗಳವಾರ, ನಿತ್ಯ ನಕ್ಷತ್ರ-ಉತ್ತರಾಭದ್ರ, ಯೋಗ-ಶಿವ, ಕರಣ-ತೈತಲೆ.

ರಾಹುಕಾಲಗುಳಿಕಕಾಲಯಮಗಂಡಕಾಲ
3.00-4.30 12.00-1.30 9.00-10.30

Read More

 

Tuesday, 23.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಷಷ್ಠಿ, ಮಂಗಳವಾರ, ನಿತ್ಯ ನಕ್ಷತ್ರ-ಉತ್ತರಾಭದ್ರ, ಯೋಗ-ಶಿವ, ಕರಣ-ತೈತಲೆ.

ರಾಹುಕಾಲಗುಳಿಕಕಾಲಯಮಗಂಡಕಾಲ
3.00-4.30 12.00-1.30 9.00-10.30

Read More

Back To Top