ಎಸ್‌ಬಿಐಯಲ್ಲಿದೆ ಬರೋಬ್ಬರಿ 1,576 ಹುದ್ದೆ
Bank Jobs: ಸಾರ್ವಜನಿಕ ವಲಯದ ಭಾರತದ ಅತಿದೊಡ್ಡ ಬ್ಯಾಂಕ್ ಎಸ್‌ಬಿಐ ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 1,576 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜ್ಯೂನಿಯರ್ ಅಸೋಸಿಯೇಟ್, ಡೆಪ್ಯುಟಿ ವೈಸ್ ಪ್ರೆಸಿಡೆಂಟ್, ಡೆಪ್ಯುಟಿ ಮ್ಯಾನೇಜರ್ ಸೇರಿ ಹಲವು ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್ 27.