ಇಂದಾದರೂ ಆಗುತ್ತಾ ಖಾತೆ ಹಂಚಿಕೆ; ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ರಾಜ್ಯ ಸರ್ಕಾರದಲ್ಲಿ ಸಂಪುಟ ವಿಸ್ತರಣೆ ಮುಗಿದಿದ್ದರೂ ಸಚಿವರಿಗೆ ಖಾತೆ ಹಂಚಿಕೆ ಮಾತ್ರ ಇನ್ನೂ ಅಂತಿಮವಾಗಿಲ್ಲ. ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಇನ್ನೆರಡು ದಿನ ಬಾಕಿ ಇರುವ ಹಿನ್ನೆಲೆಯಲ್ಲಿ, ಅಧಿವೇಶನದೊಳಗೆ ಖಾತೆ ಹಂಚಿಕೆ ಪೂರ್ಣಗೊಳಿಸುವುದಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ.