ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ದ್ವಿತೀಯ ಪಿಯು ಫಲಿತಾಂಶ: ಎಪಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಶೇ 92ರಷ್ಟು ತೇರ್ಗಡೆ

ಶೇಕಡಾ 100% ಫಲಿತಾಂಶವನ್ನು ಗುರಿಯಾಗಿಸಿಕೊಂಡು ಶೈಕ್ಷಣಿಕ ಚಟುವಟಿ ನಡೆಸಲಾಗಿತ್ತು. ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕೋರ್ಸ್‌ಗಳು ಸೇರಿದಂತೆ ನಗರ ಮತ್ತು ಸೋಮನಹಳ್ಳಿ ಕ್ಯಾಂಪಸ್‌ಗಳಲ್ಲಿ ಎಲ್ಲಾ ಕಾರ್ಯಕ್ರಮಗಳಿಗೆ ಪ್ರವೇಶಾವಕಾಶಗಳು ಮುಕ್ತವಾಗಿವೆ. ಮೊದಲು ಬಂದವ ರಿಗೆ ಆದ್ಯತೆಯ ಆಧಾರದ ಮೇಲೆ ಈ ತಿಂಗಳ ಅಂತ್ಯದವರೆಗೆ ಪ್ರವೇಶಾವಕಾಶ ನೀಡಲಾಗು ವುದು

ಎಪಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಶೇ 92ರಷ್ಟು ತೇರ್ಗಡೆ

Profile Ashok Nayak Apr 10, 2025 9:26 AM

ಬೆಂಗಳೂರು: ಬೆಂಗಳೂರಿನ ಕನಕಪುರ ರಸ್ತೆಯ ಸೋಮನಹಳ್ಳಿಯ ಅನಂತ ಜ್ಞಾನಗಂಗೋತ್ರಿ ಕ್ಯಾಂಪಸ್‌ನಲ್ಲಿರುವ ಎಪಿಎಸ್ ಪಿಯು ಕಾಲೇಜ್ ಆಫ್ ಸೈನ್ಸ್ ಅಂಡ್ ಕಾಮರ್ಸ್, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ದ್ವಿತಿಯ ಪಿಯುಸಿಯಲ್ಲಿ ಸರಾಸರಿ ಶೇ 92ರಷ್ಟು ಫಲಿತಾಂಶವನ್ನು ದಾಖಲಿ ಸಿದೆ. ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ. ವಿಷ್ಣು ಭರತ್ ಅಲಂಪಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಎಪಿಎಸ್ ಎಜುಕೇಶನ್ ಟ್ರಸ್ಟ್ ಕಳೆದ 90 ವರ್ಷಗಳಿಂದ ಶಿಕ್ಷಣದ ಉದ್ದೇಶಕ್ಕಾಗಿ ಸಮರ್ಪಿತ ವಾಗಿದ್ದು, ಕೆಜಿಯಿಂದ ಪಿಜಿವರೆಗೆ ಗುಣಮಟ್ಟದ ಶೈಕ್ಷಣಿಕ ಸೇವೆಗಳನ್ನು ಒದಗಿಸುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: Bangalore Traffic Advisory: ಇಂದು ರಂಜಾನ್‌ ಪ್ರಯುಕ್ತ ಸಂಚಾರ ಬದಲಾವಣೆ; ಚಾಮರಾಜಪೇಟೆ, ಮೈಸೂರು ರಸ್ತೆಗಳಲ್ಲಿ ಸಂಚರಿಸುವವರು ಗಮನಿಸಿ

ಶೇಕಡಾ 100% ಫಲಿತಾಂಶವನ್ನು ಗುರಿಯಾಗಿಸಿಕೊಂಡು ಶೈಕ್ಷಣಿಕ ಚಟುವಟಿ ನಡೆಸಲಾಗಿತ್ತು. ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕೋರ್ಸ್‌ಗಳು ಸೇರಿದಂತೆ ನಗರ ಮತ್ತು ಸೋಮನಹಳ್ಳಿ ಕ್ಯಾಂಪಸ್‌ಗಳಲ್ಲಿ ಎಲ್ಲಾ ಕಾರ್ಯಕ್ರಮಗಳಿಗೆ ಪ್ರವೇಶಾವಕಾಶಗಳು ಮುಕ್ತವಾಗಿವೆ. ಮೊದಲು ಬಂದವರಿಗೆ ಆದ್ಯತೆಯ ಆಧಾರದ ಮೇಲೆ ಈ ತಿಂಗಳ ಅಂತ್ಯದವರೆಗೆ ಪ್ರವೇಶಾವಕಾಶ ನೀಡಲಾಗು ವುದು ಎಂದು ಹೇಳಿದ್ದಾರೆ.