ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Power Cut: ಜೂ. 20ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Bengaluru Power Cut: ಮಹಾಲಕ್ಷ್ಮಿ ಲೇಔಟ್ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಪೀಣ್ಯ ವಿಭಾಗದ ಎನ್-7 ಉಪ ವಿಭಾಗದ ಹಲವೆಡೆ ಜೂ. 20ರಂದು ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

ಜೂ. 20ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Profile Siddalinga Swamy Jun 18, 2025 4:50 PM

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಪೀಣ್ಯ ವಿಭಾಗದ ಎನ್-7 ಉಪ ವಿಭಾಗದ ಹಲವೆಡೆ ಜೂ. 20ರಂದು ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ( Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ನಗರದ ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್0, ಬಿ-ನಗರ, ಲಕ್ಷ್ಮೀ ನಗರ, ಎಚ್.ವಿ.ಕೆ.ಲೌಟ್. , ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್. ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ, ನಾಗಾಪುರ, ಮಹಾಲಕ್ಷ್ಮಿಪುರಂ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಶಂಕರಮಾತಾ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇ.ಎಸ್.ಐ. ಹಾಸ್ಪಿಟಲ್‌, ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಬೋವಿ ಪಾಳ್ಯ, ಗೆಲಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್ಕಾನ್-ಎಪ್.ಎಸ್.ಐ.ಟಿ. ರಸ್ತೆ, ಬಿ.ಎನ್.ಇ.ಎಸ್. ಕಾಲೇಜು, ಬೆಲ್ ಅಪಾರ್ಟ್‌ಮೆಂಟ್, ಯಶವಂತಪುರ ಇಂಡಲ್ ಏರಿಯಾ, ಟೊಯೊಟೊ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್‌ಮೆಂಟ್, ಲುಮೋಸ್ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನೂ ಓದಿ | Monsoon jewel Fashion 2025: ಮಾನ್ಸೂನ್ ಫ್ಯಾಷನ್ ಜ್ಯುವೆಲರಿಯಲ್ಲಿ ಮಿನಿ ಛತ್ರಿಗಳ ಹಂಗಾಮ!