Bengaluru Power Cut: ಜೂ. 21ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
Bengaluru Power Cut: ನಿಮ್ಹಾನ್ಸ್, ಜಯದೇವ ಮತ್ತು ಪದ್ಮನಾಭನಗರ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜೂ. 21ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.


ಬೆಂಗಳೂರು: ನಿಮ್ಹಾನ್ಸ್, ಜಯದೇವ ಮತ್ತು ಪದ್ಮನಾಭನಗರ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜೂ. 21ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ನಗರದ ನಿಮ್ಹಾನ್ಸ್, ಕಿಡ್ವಾಯ್, ರಾಜೀವ್ ಗಾಂಧಿ, ಸಂಜಯ್ ಗಾಂಧಿ, ಇಂಧಿರಾ ಗಾಂಧಿ ಆಸ್ಪತ್ರೆ, ಜಯನಗರ 1, 2, 3, 4, 9ನೇ ಟಿ ಬ್ಲಾಕ್, ಸೋಮೇಶ್ವರನಗರ, ವಿಲ್ಸನ್ ಗಾರ್ಡನ್, ಬನ್ನೇರುಘಟ್ಟ ರಸ್ತೆ, ಆರ್.ವಿ. ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳು, ಐಎಎಸ್ ಕಾಲೋನಿ, ಕೆಎಎಸ್ ಕಾಲೋನಿ, ಎನ್.ಎಸ್. ಪಾಳ್ಯ ಇಂಡಸ್ಟ್ರೀಯಲ್ ಏರಿಯಾ, ಜಾಹ್ನವಿ ಎನ್ಕ್ಲೇವ್, ಅನಂತ ಲೇಔಟ್, ಬಿಳೆಕಳ್ಳಿ ಮೇನ್ ರೋಡ್, ಜಯನಗರ 4, 9ನೇ ಟಿ ಬ್ಲಾಕ್, ಜಯನಗರ ಈಸ್ಟ್ ಯಂಡ್, ಎಬಿಸಿಡಿ ರಸ್ತೆ, ಬಿಎಚ್ಇಎಲ್ ಲೇಔಟ್, ಎಸ್ ಆರ್ ಕೆ ಗಾರ್ಡನ್, ಎನ್ಎಲ್ ಲೇಔಟ್ ತಿಲಕ್ ನಗರ, ಶಾಂತಿ ಪಾಕ , ಜಯದೇವ ಆಸ್ಪತ್ರೆ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ
ಇನ್ನು ಎನ್.ಎಸ್. ಪಾಳ್ಯ ಮೇನ್ ರೋಡ್, ಜಿ.ಆರ್.ಬಿ. ಮೇನ್ ರೋಡ್, ಬಿಸ್ಮಿಲ್ಲಾ ನಗರ, ಶೋಭ ಅಪಾರ್ಟ್ಮೆಂಟ್, ವೆಗಾಸಿಟಿ ಮಾಲ್, ಬನ್ನೇರುಗಟ್ಟ ಮೇನ್ ರಸ್ತೆ, ಕೆ.ಇ.ಬಿ ಕಾಲೋನಿ, ಗುರಪ್ಪನ ಪಾಳ್ಯ, ಬಿಟಿಎಂ ಮೊದಲನೇ ಹಂತ, ಬನಗಿರಿನಗರ, ಪಾಪಯ್ಯ ಗಾರ್ಡನ್, ಬಾಲಾಜಿ ಕಲ್ಯಾಣ ಮಂಟಪ ಸುತ್ತಮುತ್ತ, ಸಿದ್ದಮ್ಮ & ಸಿದ್ದಯ್ಯ ರೆಡ್ಡಿ ಏರಿಯಾ, 9ನೇ ಉಪ ವಿಭಾಗ ಕಛೇರಿ, ಜಯನಗರ ವಿಭಾಗ ಕಛೇರಿ, 30ನೇ ಮೇನ್, 30ನೇ ಕ್ರಾಸ್, ಬಿ.ಎನ್.ಎಂ. ಕಾಲೇಜ್, ಬಿ.ಡಿ.ಎ. ಕಾಂಪ್ಲೆಕ್ಸ್, ದೇವಗಿರಿ ದೇವಸ್ಥಾನ, ಬಿ.ಎಸ್.ಎನ್.ಎಲ್. ಕಛೇರಿ, ಬನಶಂಕರಿ 2ನೇ ಹಂತ, ಎಸ್.ಎಲ್.ವಿ ಹೋಟೆಲ್ನಿಂದ 24ನೇ ಕ್ರಾಸ್, ಉಪಹಾರ ಹೋಟೆಲ್, 24ನೇ ಕ್ರಾಸ್, ಚನ್ನಮ್ಮನಕೆರೆ ಅಚ್ಚುಕಟ್ಟು, ಮಂಜುನಾಥ ಕಾಲೋನಿ, ಬಿ.ಎಂ.ಟಿ.ಸಿ. ಡಿಪೋ, ರಾಜೀವ್ ನಗರ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ಪದ್ಮನಾಭನಗರ, ರಾಘವೇಂದ್ರ ಲೇಔಟ್, 18ನೇ ಮೇನ್ ಟೆಲಿಫೋನ್ ಎಕ್ಸ್ಚೇಂಜ್, ಕಿಡ್ನಿ ಫೌಂಡೇಶನ್, ಮಹಾರಾಜ ಆಸ್ಪತ್ರೆ, ಲಕ್ಷ್ಮೀಕಾಂತ ಕಲ್ಯಾಣ ಮಂಟಪ, ಪುಟ್ಟಲಿಂಗಯ್ಯ ರಸ್ತೆ, ಪದ್ಮನಾಭನಗರ, ಲಕ್ಷೀಕಾಂತ ಕಲ್ಯಾಣ ಮಂಟಪ, ಶ್ರವಂತಿ ಅಪಾರ್ಟ್ಮೆಂಟ್, ಆರ್.ಕೆ. ಲೇಔಟ್, ಕದಿರೇನಹಳ್ಳಿ, ಯಾರಬ್ ನಗರ, 9ನೇ ಮೇನ್, ಮೋನೋ ಟೈಪ್, ಟೀಚರ್ಸ್ ಕಾಲೋನಿ, ಕಾವೇರಿ ನಗರ, ಡಾ. ಅಂಬೇಡ್ಕರ್ ನಗರ, ಎಂ.ಎಂ. ಇಂಡಸ್ಟ್ರೀಯಲ್ ಏರಿಯ, ಪೋಸ್ಟ್ ಆಫೀಸ್, ಎಂಎಂಐ, ಇಂಡೋ ಅಮೇರಿಕನ್, ಉಮಾ ಮಹೇಶ್ವರಿ ದೇವಸ್ಥಾನ 15ರಿಂದ 17ನೇ ಡಿ ಕ್ರಾಸ್ ವರೆಗೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸುದ್ದಿಯನ್ನೂ ಓದಿ | Monsoon Fashion 2025: ಮಾನ್ಸೂನ್ ಮಳೆ ಗಾಳಿಗೆ ಮರಳಿದ ಫ್ಯಾಷನ್ ಪ್ರಿಯರ ಟರ್ಟಲ್ ನೆಕ್ ಡ್ರೆಸ್