ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Power Cut: ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Bengaluru Power Cut: ಆರ್.ಎಂ.ವಿ. ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ವಿಭಾಗದ ಸಿ 6 ಉಪ ವಿಭಾಗದ ಹಲವೆಡೆ ಜೂ. 22ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Profile Siddalinga Swamy Jun 21, 2025 3:08 PM

ಬೆಂಗಳೂರು: ಆರ್.ಎಂ.ವಿ. ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ವಿಭಾಗದ ಸಿ 6 ಉಪ ವಿಭಾಗದ ಹಲವೆಡೆ ಜೂ. 22ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ನಗರದ ರಾಮಯ್ಯ ಆಸ್ಪತ್ರೆ, ಪೈಪ್ ಲೈನ್ ರಸ್ತೆ, ಎಂಎಸ್ಆರ್ ನಗರ, ಬಿಇಎಲ್ ರಸ್ತೆ, ಸಿಪಿಆರ್‌ಐ ಕ್ವಾರ್ಟರ್ಸ್, ಸದಾಶಿವನಗರ ಪೊಲೀಸ್ ಠಾಣೆ, ಎಜಿಎಸ್ ಲೇಔಟ್, ಬಿಇಎಲ್ ರಸ್ತೆ, ಎಂಎಸ್ಆರ್ ನಗರ, ಜಲದರ್ಶಿನಿ ಲೇಔಟ್, ಎಂಎಸ್ಆರ್ ನಗರ, ಪೈಪ್ ಲೈನ್ ರಸ್ತೆ, ರಾಮಯ್ಯ ಬಾಲಕರ ಹಾಸ್ಟೆಲ್, ಎ.ಕೆ. ಕಾಲೋನಿ, ಶ್ರೀನಿಕೇತ್ ಅಪಾರ್ಟ್‌ಮೆಂಟ್, ಕಾಫಿ ಡೇ, ಪಿಜ್ಜಾ ಹಟ್, ರಾಮಯ್ಯ ಆಸ್ಪತ್ರೆ ಎದುರು, ನಾರಾಯಣ ಪ್ರಸಾದ್ ಕಟ್ಟಡ, ಸೀನಪ್ಪ ಲೇಔಟ್, ಬಿಇಎಲ್ ರಸ್ತೆ, ಇಸ್ರೋ, ಡೋಲರ್ಸ್ ಕಾಲೋನಿ, ಬಿಇಎಲ್ ರಸ್ತೆ, ಚಿಕ್ಕಮಾರನಹಳ್ಳಿ, ಗೌರಿ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

220/66/11 ಕೆವಿ ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4/ ಎನ್-5/ ಎನ್-7 ಉಪವಿಭಾಗದ ಹಲವೆಡೆ ಜೂ. 22ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪೀಣ್ಯ ಗ್ರಾಮ, ಎಸ್‌ಆರ್‌ಎಸ್ ರಸ್ತೆ, 4 ನೇ ಬ್ಲಾಕ್, 2 ನೇ ಬ್ಲಾಕ್, ಎಂಇಐ ಫ್ಯಾಕ್ಟರಿ, ರಾಜಗೋಪಾಲ ನಗರ, ಕಸ್ತೂರಿ ಬಡವಾಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, 10 ನೇ ಕ್ರಾಸ್, 1 ನೇ ಹಂತದ ಪೀಣ್ಯ ಕೈಗಾರಿಕಾ ಪ್ರದೇಶ, 3 ನೇ ಕ್ರಾಸ್, 4 ನೇ ಕ್ರಾಸ್, 1 ನೇ ಸ್ಟೇಟ್ಜ್ ಪೀಣ್ಯ ಕೈಗಾರಿಕಾ ಪ್ರದೇಶ ಅಜೆಕ್ಸ್ ರಸ್ತೆ, ಸ್ಲಮ್ ರಸ್ತೆ, ಅನುಸೋಲಾರ್ ರಸ್ತೆ, ಚೈರ್ ಫ್ಯಾಕ್ಟರಿ ರಸ್ತೆ, ಜನರಲ್ ಮೆಟಲ್ ಸರ್ಕಲ್, ಸ್ನೋ ವೈಟ್ ರಸ್ತೆ, ಜನರಲ್ ಮೆಟಲ್ ರಸ್ತೆ, ಮೈಸೂರು ಎಂಜಿನಿಯರ್, ರಸ್ತೆ, ಸನ್‌ರೈಸ್ ಕಾಸ್ಟಿಂಗ್ ರಸ್ತೆ, 3ನೇ ಹಂತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11 kV ಜಿಐಎಸ್ ಬೃಂದಾವನ ಸಬ್‌ಸ್ಟೇಷನ್, ಪೀಣ್ಯ ವಿಭಾಗದ ಎನ್-4 ಉಪ ವಿಭಾಗ, 66/11 ಕೆವಿ ಆರ್. ಎಂ ವಿ ಸಬ್‌ಸ್ಟೇಷನ್ ಮಲ್ಲೇಶ್ವರಂ ವಿಭಾಗದ ಸಿ 6 ಉಪ ವಿಭಾಗ, 220/66/11 kV ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಮತ್ತು ಪೀಣ್ಯ ವಿಭಾಗದ ಎನ್-4/ ಎನ್-5/ ಎನ್-7 ಉಪ ವಿಭಾಗ ವ್ಯಾಪ್ತಿಯಲ್ಲಿನ ಈ ಪ್ರದೇಶಗಳಲ್ಲಿ ಜೂ.22 ರಂದು ಭಾನುವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಪೀಣ್ಯ ವಿಭಾಗ ಎನ್-4 ಉಪ ವಿಭಾಗದ ಪೀಣ್ಯ 2ನೇ ಹಂತ, ಎ-ಟೈಪ್, ಬಿ-ಟೈಪ್, ಸಿ-ಟೈಪ್, 7ನೇ, 9ನೇ ಮತ್ತು 10ನೇ ಮುಖ್ಯ ರಸ್ತೆ, ಅಲ್ತಾಂತ ರಸ್ತೆ, 13ನೇ ಕ್ರಾಸ್, ದೊಡ್ಡಣ್ಣ ಇಂಡಸ್ಟ್ರಿಯಲ್ ಎಸ್ಟೇಟ್, ಪೀಣ್ಯ 4ನೇ ಹಂತ, 4ನೇ ಮುಖ್ಯ ರಸ್ತೆ, 8ನೇ ಕ್ರಾಸ್ ಐಪಿ ನಗರ, ಅನ್ನಪೂರ್ಣೇಶ್ವರಿ ನಗರ, ಕಪಿಲ ನಗರ, ಶಾಂಭವಿ ನಗರ, ಪೀಣ್ಯ 2ನೇ ಹಂತ 4ನೇ, 5ನೇ ಮತ್ತು 6ನೇ ಮುಖ್ಯ ರಸ್ತೆ, ಪೀಣ್ಯ 2ನೇ ಹಂತ 7ನೇ ಮುಖ್ಯ ರಸ್ತೆ, 8ನೇ ಮುಖ್ಯ ರಸ್ತೆ, ಎಸ್ಎಲ್‌ವಿ ಎಸ್ಟೇಟ್, ಅಂಡ್ರಳ್ಳಿ ಮುಖ್ಯ ರಸ್ತೆ, 10ನೇ ಅಡ್ಡ ರಸ್ತೆ, 9ನೇ ಅಡ್ಡ ರಸ್ತೆ, 8ನೇ ಅಡ್ಡ ರಸ್ತೆ, ಪಾರಿಜಾತ ಹೋಟೆಲ್ ರಸ್ತೆ, ಗೌರಿಶಂಕರ್ ರಸ್ತೆ, 4ನೇ ಹಂತ, ಪೀಣ್ಯ 2ನೇ ಹಂತ, 4ನೇ ಮುಖ್ಯ ರಸ್ತೆ, 5ನೇ ಮುಖ್ಯ ರಸ್ತೆ, 6ನೇ ಮುಖ್ಯ ರಸ್ತೆ, ಪೀಣ್ಯ 2ನೇ ಮುಖ್ಯ ರಸ್ತೆ, 3ನೇ ಮುಖ್ಯ ರಸ್ತೆ, ರಾಗಿ ಫ್ಯಾಕ್ಟರಿ ರಸ್ತೆ, ಪೀಣ್ಯ 14ನೇ ಅಡ್ಡ ರಸ್ತೆ, ಅಮರ್ ವೇಬ್ರಿಡ್ಜ್ ರಸ್ತೆ, ಬೃಂದಾವನ ಮುಖ್ಯರಸ್ತೆ, 11ನೇ ಅಡ್ಡರಸ್ತೆ, 4ನೇ ಹಂತ, 10ನೇ ಅಡ್ಡರಸ್ತೆ, 9ನೇ ಅಡ್ಡರಸ್ತೆ, ಕಲ್ಪ ಎಂಜಿನಿಯರಿಂಗ್ ರಸ್ತೆ, 12ನೇ ಅಡ್ಡರಸ್ತೆ, ರಾಮಯ್ಯ ಕಾಲೇಜು ರಸ್ತೆ, ಆಮ್ಸ್ ರಸ್ತೆ, ವೆಂಕಟ್ ಸ್ವಿಚ್ ಗೇರ್ ರಸ್ತೆ, ಪೊಲೀಸ್ ಠಾಣೆ ಎದುರು, ವಿಟಿಸಿ ಕಟ್ಟಡ, ಎನ್ 4 ಉಪವಿಭಾಗ, ಶಿವಾಪುರ ಎನ್‌ಟಿಟಿಎಫ್ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶ.

ಮಲ್ಲೇಶ್ವರಂ ವಿಭಾಗದ ರಾಮಯ್ಯ ಆಸ್ಪತ್ರೆ, ಪೈಪ್ ಲೈನ್ ರಸ್ತೆ, ಎಂಎಸ್ಆರ್ ನಗರ, ಬಿಇಎಲ್ ರಸ್ತೆ, ಸಿಪಿಆರ್‌ಐ ಕ್ವಾಟ್ರಸ್, ಸದಾಶಿವನಗರ ಪೊಲೀಸ್ ಠಾಣೆ, ಎಜಿಎಸ್ ಲೇಔಟ್, ಬಿಇಎಲ್ ರಸ್ತೆ, ಎಂಎಸ್ಆರ್ ನಗರ, ಎಂಎಸ್ಆರ್ ನಗರ, ಪೈಪ್ ಲೈನ್ ರಸ್ತೆ, ರಾಮಯ್ಯ ಬಾಲಕರ ಹಾಸ್ಟೆಲ್, ಎ.ಕೆ. ಕಾಲೋನಿ, ಶ್ರೀನಿಕೇತ್ ಅಪಾರ್ಟ್‌ಮೆಂಟ್, ಕಾಫಿ ಡೇ, ಪಿಜ್ಜಾ ಹಟ್ ರಾಮಯ್ಯ ಆಸ್ಪತ್ರೆ ಎದುರು, ನಾರಾಯಣ ಪ್ರಸಾದ್ ಕಟ್ಟಡ, ಸೀನಪ್ಪ ಲೇಔಟ್, ಬಿಇಎಲ್ ರಸ್ತೆ, ಇಸ್ರೋ, ಡೋರ‍್ಸ್ ಕಾಲೋನಿ, ಬಿಇಎಲ್ ರಸ್ತೆ, ಚಿಕ್ಕಮಾರನಹಳ್ಳಿ, ಗೌರಿ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಪೀಣ್ಯ ವಿಭಾಗ ಎನ್-4/ ಎನ್-5/ ಎನ್-7 ಉಪ ವಿಭಾಗದ ಪೀಣ್ಯ ಗ್ರಾಮ, ಎಸ್‌ಆರ್‌ಎಸ್ ರಸ್ತೆ, 4ನೇ ಬ್ಲಾಕ್, 2ನೇ ಬ್ಲಾಕ್, ಎಂಇಐ ಫ್ಯಾಕ್ಟರಿ, ರಾಜಗೋಪಾಲ ನಗರ, ಕಸ್ತೂರಿ ಬಡವಾಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, 10ನೇ ಕ್ರಾಸ್, 1ನೇ ಹಂತದ ಪೀಣ್ಯ ಕೈಗಾರಿಕಾ ಪ್ರದೇಶ, 3ನೇ ಕ್ರಾಸ್, 4ನೇ ಕ್ರಾಸ್, 1ನೇ ಸ್ಟೇಜ್‌ ಪೀಣ್ಯ ಕೈಗಾರಿಕಾ ಪ್ರದೇಶ ಅಜೆಕ್ಸ್ ರಸ್ತೆ, ಸ್ಲಮ್ ರಸ್ತೆ, ಅನುಸೋಲಾರ್ ರಸ್ತೆ, ಚೈರ್ ಫ್ಯಾಕ್ಟರಿ ರಸ್ತೆ, ಸ್ನೋ ವೈಟ್ ರಸ್ತೆ, ಜನರಲ್ ಮೆಟಲ್ ರಸ್ತೆ, ಮೈಸೂರು ಎಂಜಿನಿಯರ್, ರಸ್ತೆ, ಸನ್‌ರೈಸ್ ಕಾಸ್ಟಿಂಗ್ ರಸ್ತೆ, 3ನೇ ಹಂತ. ವೈಷ್ಣವಿ ಮಾಲ್ + ಕಾವೇರಿ ಮಾಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನೂ ಓದಿ | Monsoon Fashion 2025: ಮಾನ್ಸೂನ್ ಮಳೆ ಗಾಳಿಗೆ ಮರಳಿದ ಫ್ಯಾಷನ್ ಪ್ರಿಯರ ಟರ್ಟಲ್ ನೆಕ್ ಡ್ರೆಸ್