Bengaluru Power Cut: ಆಗಸ್ಟ್18, 19ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
Bengaluru Power Cut: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ. ಯಲಹಂಕ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಆ. 18ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಆ.17: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ. ಯಲಹಂಕ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಆ.18ರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಕೆಎಂಎಫ್, ಯಲಹಂಕ ನ್ಯೂ ಟೌನ್ 208, 407,'ಬಿ' ಸೆಕ್ಟರ್, ಸಿಬಿ ಸಂದ್ರ, ಅಲ್ಲಾಳಸಂದ್ರ, ಶಾರದನಗರ, ಜನಪ್ರಿಯ, ಅನ್ರಿಯಾ, ಮಾರುತಿನಗರ, ಕೋಗಿಲು, ಬಿಬಿ ರಸ್ತೆ ಯಲಹಂಕ, ಬಾಗಲೂರು ಕ್ರಾಸ್, ವೆಂಕಟಾಲ್, ನಿಟ್ಟೆ ಕಾಲೇಜು, ಬಿಎಸ್‌ಎಫ್, ಐಎಎಫ್, ಅಸ್ಟ್ರಾಜನಿಕಾ, ಪಿಎಡಿಎಂಎಸ್ ಕಾಲೇಜು, ರಾಯನ್ ಇಂಟರ್‌ನ್ಯಾಷನಲ್ ಸ್ಕೂಲ್, ಕಟ್ಟಿಗೇನಹಳ್ಳಿ, ಪಾಲನಹಳ್ಳಿ, ದ್ವಾರಖಾನಗರ ಪುರವಂಕರ RMZ ಗ್ಯಾಲೇರಿಯಾ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಆ. 19ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಬೆಂಗಳೂರು: ನಂದಿನಿ ಲೇಔಟ್ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-7 ಉಪ ವಿಭಾಗದ ಹಲವೆಡೆ ಆ. 19ರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಸುಬ್ರಹ್ಮಣ್ಯನಗರ, A, B ,C ಮತ್ತು D ಬ್ಲಾಕ್(ಮಿಲ್ಕ್ ಕಾಲೋನಿ),ಗಾಯತ್ರಿ ನಗರ, ಕೃಷ್ಣಾನಂದ ನಗರ, RMC ಯಾರ್ಡ್, ಮರಪ್ಪನಪಾಳ್ಯ, ಯಶವಂತಪುರ ಕೈಗಾರಿಕಾ ಪ್ರದೇಶ, ಟೆಲಿಫೋನ್ ಎಕ್ಸ್ಚೇಜ್, ಶಂಕರನಗರ, ಶ್ರೀಕಾಂತೇಶ್ವರ ನಗರ, ಸೋಮೇಶ್ವರ ನಗರ, APMC ಯಾರ್ಡ್, ಮಹಾಲಕ್ಷ್ಮಿ ಲೇಔಟ್, ಗಣೇಶ ಬ್ಲಾಕ್, ಆಂಜನೇಯ ದೇವಸ್ಥಾನ ರಸ್ತೆ, ಸರಸ್ವತಿ ಪುರಂ, AGB ಲೇಔಟ್, ಪರಿಮಳ ನಗರ, ಶ್ರೀನಿವಾಸ ನಗರ, ಜೈಮಾರುತಿ ನಗರ, ರವಿ ಬಡಾವಣೆ, ಸಾಕಮ್ಮ ಬಡಾವಣೆ, ಭೇಲ್ ಲೇಔಟ್, J.S. ನಗರ,ಜೆ.ಸಿ. ನಗರ,ಕುರುಬರಹಳ್ಳಿ, 60 ಅಡಿ ರಸ್ತೆ, 9ನೆ, 10ನೆ, 11ನೆ, 12ನೆ, 13ನೆ, 14ನೇ ಮತ್ತು 15ನೇ ಮುಖ್ಯ ರಸ್ತೆ, ಜೆ.ಸಿ. ನಗರ. PWD, EWS, AMR, Quartes, ರಾಜ್‌ಕುಮಾರ್ ಸಮಾಧಿ ರಸ್ತೆ, ಗೆಳೆಯರ ಬಳಗ ಸುತ್ತಮುತ್ತಲು, ಶ್ರೀರಾಮ ನಗರ, ಮುನೇಶ್ವರ ಬ್ಲಾಕ್, ಜೆ.ಸಿ. ನಗರ 1ನೇ ಮುಖ್ಯ ರಸ್ತೆ, ಸತ್ಯನಾರಾಯಣ ಲೇಔಟ್, ಮೈಕೋ ಲೇಔಟ್, ಹ್ಯಾಪಿ ಹೋಮ್‌ಗಳು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.