Bengaluru Power Cut: ಗಮನಿಸಿ; ಆಗಸ್ಟ್ 23ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
Bengaluru Power Cut: ಆರ್.ಎಂ.ವಿ. ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ವಿಭಾಗದ ಸಿ 6 ಉಪ ವಿಭಾಗದ ಹಲವೆಡೆ ಆ.23ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಸಾಂದರ್ಭಿಕ ಚಿತ್ರ. -
ಬೆಂಗಳೂರು, ಆ.21: ಆರ್.ಎಂ.ವಿ. ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ವಿಭಾಗದ ಸಿ 6 ಉಪ ವಿಭಾಗದ ಹಲವೆಡೆ ಆ.23ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ರಾಮಯ್ಯ ಆಸ್ಪತ್ರೆ, ಪೈಪ್ ಲೈನ್ ರಸ್ತೆ, ಎಂಎಸ್ಆರ್ ನಗರ, ಬಿಇಎಲ್ ರಸ್ತೆ, ಸಿಪಿಆರ್‌ಐ ಕ್ವಾರ್ಟರ್ಸ್, ಸದಾಶಿವ ನಗರ ಪೊಲೀಸ್ ಠಾಣೆ, ಎಜಿಎಸ್ ಲೇಔಟ್, ಬಿಇಎಲ್ ರಸ್ತೆ, ಎಂಎಸ್ಆರ್ ನಗರ, ಜಲದರ್ಶಿನಿ ಲೇಔಟ್, ಎಂಎಸ್ಆರ್ ನಗರ, ಪೈಪ್ ಲೈನ್ ರಸ್ತೆ, ರಾಮಯ್ಯ ಬಾಲಕರ ಹಾಸ್ಟೆಲ್, ಎ.ಕೆ. ಕಾಲೋನಿ, ಶ್ರೀನಿಕೇತ್ ಅಪಾರ್ಟ್ಮೆಂಟ್, ಕಾಫಿ ಡೇ, ಪಿಜ್ಜಾ ಹಟ್ ರಾಮಯ್ಯ ಆಸ್ಪತ್ರೆ ಎದುರು, ನಾರಾಯಣ ಪ್ರಸಾದ್ ಕಟ್ಟಡ, ಸೀನಪ್ಪ ಲೇಔಟ್, ಬಿಇಎಲ್ ರಸ್ತೆ, ಇಸ್ರೋ, ಡಾಲರ್ಸ್ ಕಾಲೋನಿ, ಬಿಇಎಲ್ ರಸ್ತೆ, ಚಿಕ್ಕಮಾರನಹಳ್ಳಿ, ಗೌರಿ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶ.
ಈ ಪ್ರದೇಶಗಳಲ್ಲೂ ಕರೆಂಟ್ ಇರಲ್ಲ
ಫ್ರೆಸ್ಟೀಜ್ ಪಾಲ್ಕಾನ್ ಸಿಟಿ ಮತ್ತು ಇಸ್ಕಾನ್ ಉಪಕೇಂದ್ರ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಆಗಸ್ಟ್ 23ರಂದು ಭಾನುವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಪೋರಮ್ ಮಾಲ್, ಫ್ರೇಸ್ಟೀಜ್ ಫಾಲ್ಕನ್ ಸಿಟಿ ಅಪಾರ್ಟ್ಮೆಂಟ್, ದೊಡ್ಡಕಲ್ಲಸಂದ್ರ, ಕನಕಪುರ ಮೇನ್ ರೋಡ್, ನಾರಾಯಣ ನಗರ 3ನೇ ಬ್ಲಾಕ್, ಮುನಿರೆಡ್ಡಿ ಲೇಔಟ್, ಕುಮಾರನ್ಸ್ ಶಾಲೆ, ಜ್ಯೋತಿ ಲೇಔಟ್, ಗಂಗಪತಿಪುರ, ಸುಪ್ರಜ ನಗರ, ಜೆಎಸ್ಎಸ್ ಶಾಲೆ ಸುತ್ತಮುತ್ತಲ ಪ್ರದೇಶಗಳು, ಕೋಣನಕುಂಟೆ ಸರ್ಕಾರಿ ಶಾಲೆ, ಜರಗನಹಳ್ಳಿ ಪಾರ್ಕ್, ಗಂಗಾಧರೇಶ್ವರ ದೇವಸ್ಥಾನ, ಬಸವರಾಜು ಲೇಔಟ್, ಶಾಂತಿ ಸ್ಹಾ ಮಿಲ್, ರಾಜೀವ್ ಗಾಂಧಿ ರಸ್ತೆ, ಸಾರಕ್ಕಿ ಕೆರೆ, ಸಾರಕ್ಕಿ ಸಿಗ್ನಲ್, ನಾಗರ್ಜುನ ಪ್ರೀಮಿಯರ್ ಅಪಾರ್ಟ್ಮೆಂಟ್, ಚುಂಚಗಟ್ಟ ವಿಲ್ಲೇಜ್, ಶ್ರೀನಿಧಿ ಲೇಔಟ್ ಮತ್ತು ಸುತ್ತಮುತ್ತಲ ಪ್ರದೇಶ ಮತ್ತು ಮಂತ್ರಿ ಅಪಾರ್ಟ್ಮೆಂಟ್, ತಲಘಟ್ಟಪುರ, ರಘುವನಹಳ್ಳಿ, ಗುಬ್ಬಲಾಳ, ಕುವೆಂಪುನಗರ, ವಿ.ವಿ. ನಗರ, ವಿ.ವಿ. ಲೇಔಟ್, ಬಾಲಾಜಿ ಲೇಔಟ್, ರಾಯಲ್ ಫಾರಂ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.